Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:22 - ಕನ್ನಡ ಸತ್ಯವೇದವು J.V. (BSI)

22 ಈ ಸೂಚಕಕಾರ್ಯದಿಂದ ಸ್ವಸ್ಥತೆಹೊಂದಿದ ಆ ಮನುಷ್ಯನಿಗೆ ನಾಲ್ವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಈ ಸೂಚಕಕಾರ್ಯದಿಂದ ಸ್ವಸ್ಥತೆ ಹೊಂದಿದ ಆ ಮನುಷ್ಯನಿಗೆ ನಲವತ್ತು ವರ್ಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಈ ಅದ್ಭುತದಿಂದ ಗುಣಹೊಂದಿದ ಆ ವ್ಯಕ್ತಿಗೆ ನಲವತ್ತು ವರ್ಷ ಮೀರಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅದ್ಭುತ ರೀತಿಯಲ್ಲಿ ಸ್ವಸ್ಥತೆ ಹೊಂದಿದ ಆ ಮನುಷ್ಯನು ನಾಲ್ವತ್ತಕ್ಕಿಂತಲೂ ಹೆಚ್ಚು ವರ್ಷ ವಯಸ್ಸಿನವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಥೈ ಹೊಲ್ಲ್ಯಾ ಅಜಾಪಾಚ್ಯಾ ಕಾಮಾನಿ ಗುನ್ ಹೊಲ್ಲ್ಯಾ ಮಾನ್ಸಾಸಾಕ್ ಚಾಳಿಸ್ ವರ್ಸಾ ದಾಟಲ್ಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:22
8 ತಿಳಿವುಗಳ ಹೋಲಿಕೆ  

ಅಲ್ಲಿ ಪಾರ್ಶ್ವವಾಯುರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.


ಅಲ್ಲಿ ಮೂವತ್ತೆಂಟು ವರುಷದಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನಿದ್ದನು.


ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವದಕ್ಕಾಗಿ ಅವನನ್ನು ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ದಿನಾಲು ಕೂಡ್ರಿಸುತ್ತಿದ್ದರು.


ಯೇಸು ಹಾದುಹೋಗುತ್ತಿರುವಾಗ ಒಬ್ಬ ಹುಟ್ಟುಕುರುಡನನ್ನು ಕಂಡನು.


ಅಲ್ಲಿ ಹದಿನೆಂಟು ವರುಷಗಳಿಂದ ದೆವ್ವ ಬಡಿದು ಮೈಯಲ್ಲಿ ರೋಗವುಳ್ಳ ಒಬ್ಬ ಸ್ತ್ರೀಯು ಇದ್ದಳು. ಆಕೆಯು ನಡುಬೊಗ್ಗಿಹೋಗಿ ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದಳು.


ಅಷ್ಟರಲ್ಲಿ ಹನ್ನೆರಡು ವರುಷದಿಂದ ರಕ್ತ ಕುಸುಮ ರೋಗವಿದ್ದ ಒಬ್ಬ ಹೆಂಗಸು -


ನಡೆದಿದ್ದ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಾ ಇದ್ದ ಕಾರಣ ಅವರ ದೆಸೆಯಿಂದ ಸಭಿಕರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು.


ಇವರು ಬಿಡುಗಡೆ ಹೊಂದಿ ಸ್ವಂತ ಜನರ ಬಳಿಗೆ ಹೋಗಿ ಮಹಾಯಾಜಕರೂ ಹಿರಿಯರೂ ತಮಗೆ ಹೇಳಿದ ಮಾತುಗಳನ್ನೆಲ್ಲಾ ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು