Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:35 - ಕನ್ನಡ ಸತ್ಯವೇದವು J.V. (BSI)

35 ಬಂದ ಕ್ರಯವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು; ಅದನ್ನು ಪ್ರತಿಯೊಬ್ಬನಿಗೆ ಅವನವನ ಅವಶ್ಯದಂತೆ ಹಂಚಿಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು; ಅದನ್ನು ಪ್ರತಿಯೊಬ್ಬನಿಗೆ ಅವನವನ ಅವಶ್ಯಕತೆಗೆ ತಕ್ಕಂತೆ ಹಂಚಿ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಕಾರಣ - ಹೊಲಗದ್ದೆ, ಮನೆಮಾರು ಇದ್ದವರೆಲ್ಲರೂ ಅವುಗಳನ್ನು ವಿಕ್ರಯಿಸಿ, ಬಂದ ಹಣವನ್ನು ತಂದು ಪ್ರೇಷಿತರಿಗೆ ಪಾದಕಾಣಿಕೆಯಾಗಿ ಒಪ್ಪಿಸುತ್ತಿದ್ದರು. ಇವರು ಅದನ್ನು ಪ್ರತಿ ಒಬ್ಬರಿಗೂ ಅವರವರ ಅವಶ್ಯಕತೆಗೆ ತಕ್ಕಂತೆ ಹಂಚುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಬಂದ ಹಣವನ್ನು ಅಪೊಸ್ತಲರ ಪಾದಗಳ ಬಳಿ ಇಡುತ್ತಿದ್ದರು. ಬಳಿಕ ಅದನ್ನು ಪ್ರತಿಯೊಬ್ಬರಿಗೂ ಅವರವರ ಅಗತ್ಯತೆಗಳಿಗನುಸಾರವಾಗಿ ಹಂಚಲಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು. ಅಪೊಸ್ತಲರು ಅದನ್ನು ಅಗತ್ಯವಿದ್ದವರಿಗೆ ತಕ್ಕಂತೆ ಹಂಚುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಯೆಲ್ಲೆ ಪೈಸೆ ಅಪೊಸ್ತಲಾಕ್ನಿ ದಿಯ್ತ್ ತೆ ಪೈಸೆ ಅಪ್ಲ್ಯಾ ಗರಜೆಕ್ ಪಾಜೆ ಹೊಲ್ಲೆ ಸಾರ್ಕೆ ವಾಟುನ್ ದಿಯ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:35
6 ತಿಳಿವುಗಳ ಹೋಲಿಕೆ  

ಹೆಂಡತಿಯ ಸಮ್ಮತಿಯಿಂದ ಅದರ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಒಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.


ತಮ್ಮ ತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರ ಅಗತ್ಯವಿದ್ದ ಹಾಗೆ ಹಂಚಿಕೊಡುತ್ತಾ ಇದ್ದರು.


ಅವನು ತನಗಿದ್ದ ಭೂವಿುಯನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.


ಆಗ ಪೇತ್ರನು - ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವದನ್ನು ನಿನಗೆ ಕೊಡುತ್ತೇನೆ. ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲೇ ಎದ್ದು ನಡೆದಾಡು ಎಂದು ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು