ಅಪೊಸ್ತಲರ ಕೃತ್ಯಗಳು 4:37 - ಕನ್ನಡ ಸತ್ಯವೇದವು J.V. (BSI)37 ಅವನು ತನಗಿದ್ದ ಭೂವಿುಯನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅವನು ತನಗಿದ್ದ ಭೂಮಿಯನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಒಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಇವನು ತನ್ನ ಜಮೀನನ್ನು ಮಾರಿ ಬಂದ ಹಣವನ್ನು ಪ್ರೇಷಿತರಿಗೆ ಪಾದಕಾಣಿಕೆಯಾಗಿ ಒಪ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಯೋಸೇಫನಿಗೆ ಒಂದು ಹೊಲವಿತ್ತು. ಅವನು ಅದನ್ನು ಮಾರಿ ಬಂದ ಹಣವನ್ನು ಅಪೊಸ್ತಲರ ಪಾದಗಳ ಬಳಿ ಇಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಅವನು ತನ್ನ ಸ್ವಂತ ಹೊಲವನ್ನು ಮಾರಿ, ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ಜುಜೆಕ್ಬಿ ಸೆತ್ ಹೊತ್ತ್ಯೆ ತೆನಿ ತೆ ಇಕುನ್ ಯೆಲ್ಲೆ ಪೈಸೆ ಅಪೊಸ್ತಲಾಕ್ನಿ ದಿಲ್ಯಾನ್. ಅಧ್ಯಾಯವನ್ನು ನೋಡಿ |