Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:5 - ಕನ್ನಡ ಸತ್ಯವೇದವು J.V. (BSI)

5 ಮರುದಿನ ಯೆಹೂದ್ಯರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ ಯೆರೂಸಲೇವಿುನಲ್ಲಿ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮರುದಿನ ಯೆಹೂದ್ಯರ ಅಧಿಕಾರಿಗಳೂ, ಹಿರಿಯರೂ, ಶಾಸ್ತ್ರಿಗಳೂ ಯೆರೂಸಲೇಮಿನಲ್ಲಿ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮಾರನೆಯ ದಿನ ಯೆಹೂದ್ಯ ಅಧಿಕಾರಿಗಳೂ ಪ್ರಮುಖರೂ ಧರ್ಮಶಾಸ್ತ್ರಿಗಳೂ ಜೆರುಸಲೇಮಿನಲ್ಲಿ ಸಭೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮರುದಿನ ಯೆಹೂದ್ಯನಾಯಕರು, ಯೆಹೂದ್ಯರ ಹಿರಿಯನಾಯಕರು ಮತ್ತು ಧರ್ಮೋಪದೇಶಕರು ಜೆರುಸಲೇಮಿನಲ್ಲಿ ಸಭೆಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮರುದಿನ ಅಧಿಕಾರಿಗಳು, ಹಿರಿಯರು, ನಿಯಮ ಬೋಧಕರು ಯೆರೂಸಲೇಮಿನಲ್ಲಿ ಸಭೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ದುಸ್ರ್ಯಾ ದಿಸಾ ಜುದೆವಾಂಚಿ ಮುಖಂಡಾ, ಜಾಂಟಿ ಲೊಕಾ , ಅನಿ ಖಾಯ್ದೆ ಶಿಕ್ವುತಲ್ಲಿ ಲೊಕಾ ಜೆರುಜಲೆಮಾತ್ ತಾಂಡೊ ಹೊವ್ನ್ ಗೊಳಾ ಹೊಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:5
12 ತಿಳಿವುಗಳ ಹೋಲಿಕೆ  

ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ - ಜನರ ಅಧಿಕಾರಿಗಳೇ, ಹಿರಿಯರೇ,


ಜನರನ್ನೂ ಹಿರಿಯರನ್ನೂ ಶಾಸ್ತ್ರಿಗಳನ್ನೂ ರೇಗಿಸಿದರು; ಮತ್ತು ಬಂದು ಅವನನ್ನು ಹಿಡಿದು ಹಿರೀಸಭೆಗೆ ತೆಗೆದುಕೊಂಡು ಹೋಗಿ


ಆದರೆ ಎಲ್ಲಾ ಜನರಿಂದ ಮಾನಹೊಂದಿದ ನ್ಯಾಯಶಾಸ್ತ್ರಿಯಾದ ಗಮಲಿಯೇಲನೆಂಬ ಒಬ್ಬ ಫರಿಸಾಯನು ಹಿರೀಸಭೆಯಲ್ಲಿ ಎದ್ದುನಿಂತು ಈ ಮನುಷ್ಯರನ್ನು ಸ್ವಲ್ಪ ಹೊತ್ತು ಹೊರಗೆ ಕಳುಹಿಸಬೇಕೆಂದು ಅಪ್ಪಣೆಕೊಟ್ಟು ಸಭೆಯವರಿಗೆ -


ಆತನನ್ನು ಮಹಾಯಾಜಕರೂ ನಮ್ಮ ಅಧಿಕಾರಿಗಳೂ ಮರಣದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿಸಿದರು.


ತರುವಾಯ ಪಿಲಾತನು ಮಹಾಯಾಜಕರನ್ನೂ ಅಧಿಕಾರಿಗಳನ್ನೂ ಪ್ರಜೆಗಳನ್ನೂ ಒಟ್ಟಾಗಿ ಕರಸಿ


ಬೆಳಗಾಗುವಾಗ ಯೆಹೂದ್ಯರ ಹಿರೀ ಸಭೆಯವರು ಅಂದರೆ ಮಹಾಯಾಜಕರೂ ಶಾಸ್ತ್ರಿಗಳೂ ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು -


ಆ ದಿವಸಗಳೊಳಗೆ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮಹಾಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಕೊಂಡು


ಬೆಳಗಾದ ಕೂಡಲೆ ಮಹಾಯಾಜಕರೂ ಹಿರಿಯರೂ ಶಾಸ್ತ್ರಿಗಳೂ ಹಿರೀಸಭೆಯವರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು.


ತಮ್ಮ ಹಾಸಿಗೆಗಳಲ್ಲೇ ಅನ್ಯಾಯವನ್ನು ಯೋಚಿಸಿ ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ! ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೆ.


ಸೊದೋವಿುನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು