ಅಪೊಸ್ತಲರ ಕೃತ್ಯಗಳು 4:6 - ಕನ್ನಡ ಸತ್ಯವೇದವು J.V. (BSI)6 ಅನ್ನನೆಂಬ ಮಹಾಯಾಜಕನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಗಳೆಲ್ಲರೂ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರೊಂದಿಗೆ ಅನ್ನನೆಂಬ ಮಹಾಯಾಜಕನೂ, ಕಾಯಫನೂ, ಯೋಹಾನನೂ, ಅಲೆಕ್ಸಾಂದ್ರನೂ, ಮಹಾಯಾಜಕನ ಸಂಬಂಧಿಕರೆಲ್ಲರೂ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಪ್ರಧಾನಯಾಜಕ ಅನ್ನಾ ಹಾಗೂ ಕಾಯಫ, ಯೊವಾನ್ನ, ಅಲೆಕ್ಸಾಂಡರ್ ಮತ್ತು ಪ್ರಧಾನಯಾಜಕನ ಕುಟುಂಬದವರು ಆ ಸಭೆಯಲ್ಲಿ ಹಾಜರಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅಲ್ಲಿ ಅನ್ನನು (ಪ್ರಧಾನ ಯಾಜಕ), ಕಾಯಫ, ಯೋಹಾನ ಮತ್ತು ಅಲೆಕ್ಸಾಂಡರ್ ಇದ್ದರು. ಪ್ರಧಾನಯಾಜಕನ ಕುಟುಂಬಕ್ಕೆ ಸೇರಿದ ಪ್ರತಿಯೊಬ್ಬರು ಅಲ್ಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಮಹಾಯಾಜಕ ಅನ್ನನೂ ಹಾಗೂ ಮಹಾಯಾಜಕನ ಕುಟುಂಬದವರು ಕಾಯಫ, ಯೋಹಾನ ಮತ್ತು ಅಲೆಕ್ಸಾಂದ್ರ ಅಲ್ಲಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಥೈ ಅನ್ನಾನ್, ಕಾಯಫ್, ಜುವಾಂವ್ , ಅನಿ ಅಲೆಗ್ಸಾಂಡರ್ ಬಿ ಹೊತ್ತೊ, ಮೊಟ್ಯಾ ಯಾಜಕಾಚ್ಯಾ ಘರಾನಾಕ್ ಸಮಂದ್ ಪಡಲ್ಲಿ ಲೊಕಾ ಥೈ ಹೊತ್ತೆ. ಅಧ್ಯಾಯವನ್ನು ನೋಡಿ |