ಅಪೊಸ್ತಲರ ಕೃತ್ಯಗಳು 4:9 - ಕನ್ನಡ ಸತ್ಯವೇದವು J.V. (BSI)9 ಒಬ್ಬ ಅಂಗಹೀನನಿಗೆ ಆದ ಉಪಕಾರದ ವಿಷಯದಲ್ಲಿ ಅವನಿಗೆ ಯಾತರಿಂದ ನೆಟ್ಟಗಾಯಿತು ಎಂಬದಾಗಿ ನಮ್ಮನ್ನು ಈ ಹೊತ್ತು ವಿಚಾರಣೆ ಮಾಡುವದಾದರೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಒಬ್ಬ ಅಂಗಹೀನನಿಗೆ ಆದ ಉಪಕಾರದ ವಿಷಯದಲ್ಲಿ ಅವನಿಗೆ ಹೇಗೆ ಸ್ವಸ್ಥವಾಯಿತು ಎಂಬುದಾಗಿ ನೀವು ನಮ್ಮನ್ನು ಈ ಹೊತ್ತು ವಿಚಾರಿಸುತ್ತಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾವು ಒಬ್ಬ ಕುಂಟನಿಗೆ ಮಾಡಿದ ಸತ್ಕಾರ್ಯದ ಬಗ್ಗೆ, ಅವನು ಸ್ವಸ್ಥನಾದುದು ಹೇಗೆಂದು ನೀವು ನಮ್ಮನ್ನು ಇಂದು ಪ್ರಶ್ನಿಸುತ್ತಿರುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಈ ಕುಂಟನಿಗಾದ ಒಳ್ಳೆಯದರ ಬಗ್ಗೆ ನೀವು ನಮ್ಮನ್ನು ಕೇಳುತ್ತಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾವು ಒಬ್ಬ ಕುಂಟನಿಗೆ ಮಾಡಿದ ಸತ್ಕಾರ್ಯದ ಬಗ್ಗೆ, ಅವನು ಸ್ವಸ್ಥನಾದದ್ದು ಹೇಗೆಂದು ನೀವು ನಮ್ಮನ್ನು ಇಂದು ಪ್ರಶ್ನಿಸುತ್ತಿರುವಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಹ್ಯಾ ಸೊಟ್ಯಾಕ್ ಹೊಲ್ಯಾ ಬರ್ಯಾಸಾಟಿ ತುಮಿ ಮಾಕಾ ಪರಸ್ನೆ ಕರುಕ್ ಲಾಗ್ಲ್ಯಾಶಿ. ಅಧ್ಯಾಯವನ್ನು ನೋಡಿ |