Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:10 - ಕನ್ನಡ ಸತ್ಯವೇದವು J.V. (BSI)

10 ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣಬಿಟ್ಟಳು. ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿರುವದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಗಂಡನ ಮಗ್ಗುಲಲ್ಲಿ ಹೂಣಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣಬಿಟ್ಟಳು. ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಗಂಡನ ಮಗ್ಗುಲಲ್ಲಿ ಹೂಣಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಕ್ಷಣವೇ ಆಕೆಯೂ ಸತ್ತು ಅವನ ಕಾಲಬಳಿ ಬಿದ್ದಳು. ಒಳಗೆ ಬಂದ ಯುವಕರು ಆಕೆಯೂ ಸತ್ತುಬಿದ್ದಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಪತಿಯ ಪಕ್ಕದಲ್ಲೇ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ತಕ್ಷಣವೇ ಸಫೈರಳು ಅವನ ಪಾದಗಳ ಮುಂದೆ ಬಿದ್ದು ಸತ್ತುಹೋದಳು. ಆ ಯೌವನಸ್ಥರು ಒಳಗೆ ಬಂದು ನೋಡಿದಾಗ ಆಕೆ ಸತ್ತುಹೋಗಿದ್ದಳು. ಅವರು ಆಕೆಯನ್ನು ಹೊತ್ತುಕೊಂಡು ಹೋಗಿ, ಆಕೆಯ ಗಂಡನ ಪಕ್ಕದಲ್ಲಿ ಹೂಳಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆ ಕ್ಷಣದಲ್ಲಿಯೇ ಆಕೆ ಅವನ ಪಾದಗಳ ಬಳಿಯಲ್ಲಿ ಬಿದ್ದು ಸತ್ತುಹೋದಳು. ಆಗ ಯುವಕರು ಒಳಗೆ ಬಂದು ಆಕೆ ಸತ್ತು ಹೋಗಿರುವುದನ್ನು ಕಂಡು, ಆಕೆಯ ಶವವನ್ನು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿಯೇ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತನ್ನಾ ತಾಬೊಡ್ತೊಬ್ ಸಾಫಿರಾಬಿ ತೆಜಾ ಪಾಂಯಾಂಚ್ಯಾ ಫಿಡ್ಯಾತ್ ಪಡುನ್ ಜಿವ್ ಸೊಡ್ಲಿನ್, ತಿ ದಾಂಡ್ಗಿ ಲೊಕಾ ಭುತ್ತುರ್ ಯೆವ್ನ್ ಬಗ್ತಾನಾ ತಿ ಬಿ ಮರುನ್ ಪಡಲ್ಲಿ ತೆನಿ ತೆಕಾ ಉಕ್ಲುನ್ ಘೆವ್ನ್ ಜಾವ್ನ್ ತಿಚ್ಯಾ ಘವಾಚ್ಯಾ ಭಾಜುಕ್ ಮಾಟಿ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:10
2 ತಿಳಿವುಗಳ ಹೋಲಿಕೆ  

ಈ ಮಾತುಗಳನ್ನು ಅನನೀಯನು ಕೇಳಿದ ಕೂಡಲೆ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಹಿಡಿಯಿತು.


ನಾನು ಈ ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗನಾದ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡು - ಅಯ್ಯೋ, ಕರ್ತನಾದ ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲಮಾಡುವಿಯೋ ಎಂದು ಮೊರೆಯಿಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು