Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:22 - ಕನ್ನಡ ಸತ್ಯವೇದವು J.V. (BSI)

22 ಓಲೇಕಾರರು ಹೋಗಿ ಅವರನ್ನು ಸೆರೆಮನೆಯಲ್ಲಿ ಕಾಣದೆ ಹಿಂತಿರಿಗಿ ಬಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಓಲೇಕಾರರು ಹೋಗಿ ಅವರನ್ನು ಸೆರೆಮನೆಯಲ್ಲಿ ಕಾಣದೆ ಹಿಂತಿರುಗಿ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಈ ಅಧಿಕಾರಿಗಳು ಸೆರೆಮನೆಗೆ ಬಂದಾಗ ಅಲ್ಲಿ ಪ್ರೇಷಿತರನ್ನು ಕಾಣಲಿಲ್ಲ. ಹಿಂದಿರುಗಿ ಹೋಗಿ ನ್ಯಾಯಸಭೆಗೆ ಈ ವಿಷಯವನ್ನು ವರದಿಮಾಡಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವಾಲಯದ ಸಿಪಾಯಿಗಳು ಸೆರೆಮನೆಗೆ ಹೋದಾಗ ಅಲ್ಲಿ ಅಪೊಸ್ತಲರನ್ನು ಕಾಣಲಿಲ್ಲ. ಆದ್ದರಿಂದ ಅವರು ಹಿಂತಿರುಗಿ ಬಂದು ಯೆಹೂದ್ಯನಾಯಕರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ಅಧಿಕಾರಿಗಳು ಸೆರೆಮನೆಗೆ ಬಂದಾಗ, ಅಪೊಸ್ತಲರು ಸೆರೆಮನೆಯಲ್ಲಿ ಇರಲಿಲ್ಲ. ಇವರು ಹಿಂತಿರುಗಿ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತಿ ಸೆವಕಾ ಬಂದಿಖಾನ್ಯಾತ್ ಗೆಲ್ಲ್ಯಾ ತನ್ನಾ ಥೈ ಅಪೊಸ್ತಲಾ ದಿಸುಕ್ ನಾತ್ ತೆನಿ ಪಾಟಿ ಪರ್ತುನ್ ಯೆವ್ನ್ ನ್ಯಾಯಾ ಸಭೆಕ್ ಕಳ್ವುನ್ಗೆತ್ ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:22
4 ತಿಳಿವುಗಳ ಹೋಲಿಕೆ  

ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿ ಬಂದಿದ್ದರು. ಪೇತ್ರನಾದರೋ ದೂರದಿಂದ ಆತನ ಹಿಂದೆ ಹೋಗುತ್ತಾ ಮಹಾಯಾಜಕನ ಮಠದ ಅಂಗಳದ ತನಕ ಬಂದು ಒಳಗೆ ಹೊಕ್ಕು ಆತನ ಗತಿ ಏನಾಗುವದೋ ನೋಡಬೇಕೆಂದು ಓಲೇಕಾರರ ಸಂಗಡ ಕೂತುಕೊಂಡನು.


ಕಾವಲಿನ ಮನೆ ಪೂರ್ಣ ಭದ್ರವಾಗಿ ಮುಚ್ಚಿರುವದನ್ನೂ ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ ಎಂದು ತಿಳಿಸಿದರು.


ಆಗ ಅಧಿಪತಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು; ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಬಲಾತ್ಕಾರ ಮಾಡಲಿಲ್ಲ.


ಬೆಳಗಾದ ಮೇಲೆ ಪೇತ್ರನು ಏನಾದನೆಂದು ಸಿಪಾಯಿಗಳಲ್ಲಿ ಬಹಳ ಕಳವಳ ಉಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು