ಅಪೊಸ್ತಲರ ಕೃತ್ಯಗಳು 5:24 - ಕನ್ನಡ ಸತ್ಯವೇದವು J.V. (BSI)24 ದೇವಾಲಯದ ಅಧಿಪತಿಯೂ ಮಹಾಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನಾದೀತೋ ಎಂದು ಕಳವಳಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ದೇವಾಲಯದ ದಳಪತಿ ಮತ್ತು ಮುಖ್ಯಯಾಜಕರು ಇದನ್ನು ಕೇಳಿ, ಇದರಿಂದೇನಾಗುವುದೋ ಎಂದು ಕಳವಳಗೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ದೇವಾಲಯದ ಕಾವಲುಗಾರರ ನಾಯಕನು ಮತ್ತು ಮಹಾಯಾಜಕರು ಇದನ್ನು ಕೇಳಿ ಗಲಿಬಿಲಿಗೊಂಡರು. ಇದರಿಂದ ಏನಾಗುವುದೋ ಎಂದು ಅವರು ಭಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಈ ವರದಿಯನ್ನು ಕೇಳಿದಾಗ, ದೇವಾಲಯದ ಕಾವಲುಗಾರರ ದಳಪತಿಯೂ ಮುಖ್ಯಯಾಜಕರೂ ಇದರಿಂದ ಏನಾಗುವುದೋ ಎಂದು ಕಳವಳಪಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಗುಡಿಚ್ಯಾ ರಾಕ್ವಾಲ್ಯಾಂಚೊ ಮುಖಂಡ್ ಅನಿ ಮುಖ್ಯ್ ಯಾಜಕಾ ಹೆ ಆಯ್ಕಲ್ಯಾ ಮಾನಾ ಅಪೊಸ್ತಲಾಕ್ನಿ ಕಾಯ್ ಹೊವ್ಕ್ ಫಿರೆ ಮನುನ್ ಅಜಾಪ್ ಹೊಲ್ಲ್ಯಾನಿ . ಅಧ್ಯಾಯವನ್ನು ನೋಡಿ |