ಅಪೊಸ್ತಲರ ಕೃತ್ಯಗಳು 5:27 - ಕನ್ನಡ ಸತ್ಯವೇದವು J.V. (BSI)27 ಅವರನ್ನು ಕರತಂದು ಹಿರೀಸಭೆಯ ಮುಂದೆ ನಿಲ್ಲಿಸಲು ಮಹಾಯಾಜಕನು ಅವರನ್ನು ವಿಚಾರಣೆ ಮಾಡುತ್ತಾ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅಪೊಸ್ತಲರನ್ನು ಕರತಂದು ಹಿರೀಸಭೆಯ ಮುಂದೆ ನಿಲ್ಲಿಸಲು ಮಹಾಯಾಜಕನು ಅವರನ್ನು ವಿಚಾರಣೆಮಾಡುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಪ್ರೇಷಿತರನ್ನು ಕರೆತಂದು ನ್ಯಾಯಸಭೆಯ ಮುಂದೆ ನಿಲ್ಲಿಸಲಾಯಿತು. ಪ್ರಧಾನಯಾಜಕನು ಅವರನ್ನು ಉದ್ದೇಶಿಸಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಸೈನಿಕರು ಅಪೊಸ್ತಲರನ್ನು ಸಭೆಗೆ ಕರೆದುಕೊಂಡು ಬಂದು ಯೆಹೂದ್ಯನಾಯಕರ ಮುಂದೆ ನಿಲ್ಲಿಸಿದರು. ಪ್ರಧಾನಯಾಜಕನು ಅಪೊಸ್ತಲರಿಗೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅಪೊಸ್ತಲರನ್ನು ಕರೆತಂದು, ಮಹಾಯಾಜಕನು ಪ್ರಶ್ನಿಸಲೆಂದು ಅವರನ್ನು ನ್ಯಾಯಸಭೆಯ ಎದುರಿನಲ್ಲಿ ನಿಲ್ಲಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ತೆನಿ ಅಪೊಸ್ತಲಾಕ್ನಿ ತಾಂಡ್ಯಾಚ್ಯಾ ಜಗ್ಗೊಳ್ ಬಲ್ವುನ್ ಹಾನುನ್ ಜುದೆವಾಂಚ್ಯಾ ಮುಖಂಡಾಚ್ಯಾ ಫಿಡ್ಯಾತ್ ಇಬೆ ಕರ್‍ಲ್ಯಾನಿ ಮಹಾ ಯಾಜಕಾನಿ ಅಪೊಸ್ತಲಾಕ್ನಿ, ಅಧ್ಯಾಯವನ್ನು ನೋಡಿ |