ಅಪೊಸ್ತಲರ ಕೃತ್ಯಗಳು 5:32 - ಕನ್ನಡ ಸತ್ಯವೇದವು J.V. (BSI)32 ಈ ಕಾರ್ಯಗಳಿಗೆ ನಾವು ಸಾಕ್ಷಿ; ದೇವರು ತನಗೆ ವಿಧೇಯರಾಗಿರುವವರಿಗೆ ದಯಪಾಲಿಸಿರುವ ಪವಿತ್ರಾತ್ಮನೂ ಸಾಕ್ಷಿ ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಈ ಕಾರ್ಯಗಳಿಗೆ ನಾವು ಸಾಕ್ಷಿ ಹಾಗೂ ದೇವರು ತನಗೆ ವಿಧೇಯರಾಗಿರುವವರಿಗೆ ದಯಪಾಲಿಸಿರುವ ಪವಿತ್ರಾತ್ಮನು ಸಾಕ್ಷಿ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಈ ಘಟನೆಗಳಿಗೆ ನಾವು ಸಾಕ್ಷಿಗಳು; ನಾವು ಮಾತ್ರವಲ್ಲ, ದೈವೇಚ್ಛೆಯಂತೆ ನಡೆಯುವವರಿಗೆ ದೇವರು ದಯಪಾಲಿಸುವ ಪವಿತ್ರಾತ್ಮ ಅವರು ಕೂಡ ಸಾಕ್ಷಿಯಾಗಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಈ ಘಟನೆಗಳಿಗೆ ನಾವೇ ಸಾಕ್ಷಿಗಳು. ನಾವು ಮಾತ್ರವಲ್ಲದೆ ವಿಧೇಯರಾಗುವ ಎಲ್ಲಾ ಜನರಿಗೆ ದೇವರು ದಯಪಾಲಿಸಿರುವ ಪವಿತ್ರಾತ್ಮನೂ ಸಾಕ್ಷಿಯಾಗಿದ್ದಾನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಈ ಸಂಗತಿಗಳಿಗೆ ನಾವೇ ಸಾಕ್ಷಿಗಳು; ತನಗೆ ವಿಧೇಯರಾಗಿರುವವರಿಗೆ ದೇವರು ದಯಪಾಲಿಸಿದ ಪವಿತ್ರಾತ್ಮ ದೇವರು ಸಾಕ್ಷಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 “ಹ್ಯಾ ಸಂಗ್ತಿಯಾಕ್ನಿ ಅಮಿಚ್ ಸಾಕ್ಷಿ, ಅಮಿ ಯವ್ಡೆಚ್ ನ್ಹಯ್, ತೆಕಾ ಮಾನುನ್ ಘೆಟಲ್ಲ್ಯಾ ಲೊಕಾಕ್ನಿ ದೆವಾನ್ ದಿಲ್ಲೊ ಪವಿತ್ರ್ ಆತ್ಮೊಬಿ ಸಾಕ್ಷಿ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.