ಅಪೊಸ್ತಲರ ಕೃತ್ಯಗಳು 5:33 - ಕನ್ನಡ ಸತ್ಯವೇದವು J.V. (BSI)33 ಸಭಿಕರು ಈ ಮಾತನ್ನು ಕೇಳಿ ರೌದ್ರವಾಗಿ ಅವರನ್ನು ಕೊಲ್ಲಿಸಬೇಕೆಂದು ಯೋಚಿಸಿದರು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಸಭಿಕರು ಈ ಮಾತನ್ನು ಕೇಳಿ ರೌದ್ರಗೊಂಡು ಅವರನ್ನು ಕೊಲ್ಲಿಸಬೇಕೆಂದು ಆಲೋಚಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಇದನ್ನು ಕೇಳಿದ ಸಭಾಸದಸ್ಯರು ಕ್ರೋಧಭರಿತರಾಗಿ ಪ್ರೇಷಿತರನ್ನು ಕೊಲ್ಲಬೇಕೆಂದಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಯೆಹೂದ್ಯನಾಯಕರು ಈ ಮಾತುಗಳನ್ನು ಕೇಳಿ ಬಹು ಕೋಪಗೊಂಡು, ಅಪೊಸ್ತಲರನ್ನು ಕೊಲ್ಲಬೇಕೆಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವರು ಇದನ್ನು ಕೇಳಿದಾಗ ಬಹುಕೋಪಗೊಂಡು ಅವರನ್ನು ಕೊಲ್ಲಬೇಕೆಂದಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಜುದೆವಾಂಚಿ ಮುಖಂಡಾಕ್ನಿ ಹಿ ಗೊಸ್ಟಿಯಾ ಆಯ್ಕುನ್ ತೆಂಚೊ ರಾಗ್ ಲೈ ಚವ್ತಾಳ್ಲೊ, ಅನಿ ತೆನಿ ಅಪೊಸ್ತಲಾಕ್ನಿ ಜಿವ್ ಕಾಡುಚೆ ಮನುನ್ ಯವ್ಜುನ್ ಘೆಟಲ್ಯಾನಿ. ಅಧ್ಯಾಯವನ್ನು ನೋಡಿ |