ಅಪೊಸ್ತಲರ ಕೃತ್ಯಗಳು 5:37 - ಕನ್ನಡ ಸತ್ಯವೇದವು J.V. (BSI)37 ಅವನ ತರುವಾಯ ಖಾನೇಷುಮಾರಿಯ ಕಾಲದಲ್ಲಿ ಗಲಿಲಾಯದ ಯೂದನು ಎದ್ದು ಜನರನ್ನು ತನ್ನ ಸಹಿತ ತಿರುಗಿಬೀಳುವದಕ್ಕೆ ಪ್ರೇರೇಪಿಸಿದನು. ಅವನೂ ಹಾಳಾದನು; ಮತ್ತು ಅವನನ್ನು ನಂಬಿದವರೆಲ್ಲರು ಚದರಿಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅವನ ತರುವಾಯ ಜನಗಣತಿ ಕಾಲದಲ್ಲಿ ಗಲಿಲಾಯದ ಯೂದನು ತಿರುಗಿಬೀಳುವುದಕ್ಕೆ ಎದ್ದು, ಜನರನ್ನು ತನ್ನ ಪಕ್ಷ ಸೇರುವುದಕ್ಕೆ ಅನೇಕರನ್ನು ಪ್ರೇರೇಪಿಸಿದನು. ಅವನೂ ನಾಶವಾದನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅನಂತರ ಜನಗಣತಿಯ ಕಾಲದಲ್ಲಿ ಗಲಿಲೇಯದ ಯೂದ ಎಂಬವನು ಪ್ರಸಿದ್ಧಿಗೆ ಬಂದ. ತನ್ನೆಡೆಗೆ ಹಲವರನ್ನು ಆಕರ್ಷಿಸಿಕೊಂಡ. ಅವನೂ ಹತನಾದ. ಹಿಂಬಾಲಕರೆಲ್ಲರೂ ಚದರಿಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಬಳಿಕ, ಯೂದ ಎಂಬುವನು ಗಲಿಲಾಯದಿಂದ ಬಂದನು. ಅದು ಜನಗಣತಿಯ ಕಾಲವಾಗಿತ್ತು. ಅವನು ಸಹ ಅನುಯಾಯಿಗಳ ಒಂದು ಗುಂಪನ್ನೇ ಕಟ್ಟಿದ. ಅವನು ಸಹ ಕೊಲ್ಲಲ್ಪಟ್ಟನು. ಅವನ ಅನುಯಾಯಿಗಳೆಲ್ಲಾ ಚದರಿ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಅವನ ನಂತರ ಗಲಿಲಾಯದ ಯೂದ ಎಂಬುವವನು ಜನಗಣತಿಯ ದಿನಗಳಲ್ಲಿ ಕಾಣಿಸಿಕೊಂಡು, ಜನರ ಗುಂಪನ್ನು ತಿರುಗಿಬೀಳಲು ನಡೆಸಿದನು. ಅವನು ಸಹ ನಾಶವಾದನು. ಅವನನ್ನು ಹಿಂಬಾಲಿಸಿದವರೆಲ್ಲರೂ ಚದರಿಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ತನ್ನಾ ಜುದಾಸ್ ಮನ್ತಲೊ ಗಲಿಲಾಯಕ್ನಾ ಯಲೊ ತೊ ಲೊಕಾಂಚ್ಯಾ ಗನತಿಚೊ ಎಳ್ ಹೊಲ್ಲೊ, ತೆನಿ ಬಿ ತೆಚ್ಯಾ ವಾಂಗ್ಡಾ ಜಾತಲ್ಯಾ ಲೊಕಾಂಚೊ ಎಕ್ ತಾಂಡೊಚ್ ತಯಾರ್ ಕರ್‍ಲ್ಯಾನ್ ತೆಕಾಬಿ ಮಾರುನ್ ಟಾಕ್ಲ್ಯಾನಿ ತೆಚ್ಯಾ ವಾಂಗ್ಡಾ ಜಾತಲಿ ಲೊಕಾ ಸಗ್ಳಿ ಫಿರುನ್ ಪಳುನ್ ಗೆಲೆ. ಅಧ್ಯಾಯವನ್ನು ನೋಡಿ |