ಅಪೊಸ್ತಲರ ಕೃತ್ಯಗಳು 7:1 - ಕನ್ನಡ ಸತ್ಯವೇದವು J.V. (BSI)1 ಆಗ ಮಹಾಯಾಜಕನು - ಈ ಮಾತುಗಳು ಹೌದೋ ಎಂದು ಕೇಳಿದ್ದಕ್ಕೆ ಅವನು - ಸಹೋದರರೇ, ತಂದೆಗಳೇ, ಕೇಳಿರಿ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಗ ಮಹಾಯಾಜಕನು, “ಈ ಸಂಗತಿಗಳು ಸತ್ಯವೋ?” ಎಂದು ಸ್ತೆಫನನನ್ನು ಕೇಳಿದ್ದಕ್ಕೆ ಅವನು, “ಸಹೋದರರೇ, ತಂದೆಗಳೇ, ಕೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪ್ರಧಾನಯಾಜಕನು, “ಇವರು ನಿನ್ನ ವಿರುದ್ಧ ಹೇಳುತ್ತಿರುವುದು ಸತ್ಯವೋ?” ಎಂದು ಸ್ತೇಫನನನ್ನು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಪ್ರಧಾನಯಾಜಕನು ಸ್ತೆಫನನಿಗೆ, “ಈ ಸಂಗತಿಗಳು ನಿಜವೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ಮಹಾಯಾಜಕನು, “ಈ ಸಂಗತಿಗಳು ನಿಜವೋ?” ಎಂದು ಸ್ತೆಫನನನ್ನು ಪ್ರಶ್ನಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ತನ್ನಾ ಮಾಹಾಯಾಜಕಾನ್ ಸ್ತೆಪನಾಕ್, “ಮಿಯಾ ಹಿ ಗೊಸ್ಟಿಯಾ ಆಯ್ಕಲೆ ಖರೆ ಕಾಯ್?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |