Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:14 - ಕನ್ನಡ ಸತ್ಯವೇದವು J.V. (BSI)

14 ಆಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ತನ್ನ ಎಲ್ಲಾ ಬಂಧುಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಕರೆಯಿಸಿಕೊಳ್ಳಲಾಗಿ ಯಾಕೋಬನು ಐಗುಪ್ತದೇಶಕ್ಕೆ ಇಳಿದುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ಮತ್ತು ತನ್ನ ಎಲ್ಲಾ ಬಂಧುಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಐಗುಪ್ತದೇಶಕ್ಕೆ ಕರೆಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅನಂತರ ತನ್ನ ತಂದೆ ಯಕೋಬನೂ ಅವನ ಬಂಧುಬಳಗದವರೂ ಈಜಿಪ್ಟಿಗೆ ಬರುವಂತೆ ಜೋಸೆಫನು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬಳಿಕ, ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಮತ್ತು ಸಂಬಂಧಿಕರನ್ನು (ಅವರೆಲ್ಲರು ಒಟ್ಟಿಗೆ ಎಪ್ಪತ್ತೈದು ಮಂದಿ) ಈಜಿಪ್ಟಿಗೆ ಆಹ್ವಾನಿಸಲು ಕೆಲವು ಜನರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದಾದನಂತರ, ಯೋಸೇಫನು ತನ್ನ ತಂದೆ ಯಾಕೋಬನನ್ನು ಅವನ ಕುಟುಂಬದವರೆಲ್ಲರನ್ನೂ, ಒಟ್ಟು ಎಪ್ಪತ್ತೈದು ಜನರನ್ನು ಕರೆಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಮಾನಾ ಜುಜೆನ್ ಅಪ್ಲೊ ಬಾಬಾ ಜಾಕೊಬ್ ಅನಿ ಅಪ್ಲ್ಯಾ ಸಗ್ಳ್ಯಾ ಘರಾನ್ಯಾಚ್ಯಾ ಲೊಕಾಕ್ನಿ ಇಜಿಪ್ತಾಕ್ ಬಲ್ವುನ್ ಘೆಟ್ಲ್ಯಾನ್, ತೆನಿ ಸಗ್ಳೆ ಮಿಳುನ್ ಸತ್ತರಾರ್ ಸಾತ್ ಲೊಕಾ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:14
9 ತಿಳಿವುಗಳ ಹೋಲಿಕೆ  

ನಿಮ್ಮ ಪಿತೃಗಳು ಎಪ್ಪತ್ತು ಮಂದಿ ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗಲೋ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನಲ್ಲಾ.


ಯಾಕೋಬನಿಂದ ಹುಟ್ಟಿದವರೆಲ್ಲರು ಎಪ್ಪತ್ತು ಮಂದಿ. ಯೋಸೇಫನು ಮೊದಲೇ ಐಗುಪ್ತದೇಶದಲ್ಲಿದ್ದನು.


ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪ್ರವಾಸಿಯಾದನು.


ಯೆಹೂದನ ಮಕ್ಕಳಾದ ಏರ್ ಓನಾನ್ ಶೇಲಾಹ ಪೆರೆಚ್‍ಜೆರಹ (ಇವರಲ್ಲಿ ಏರ್ ಓನಾನ್ ಎಂಬವರು ಕಾನಾನ್ ದೇಶದಲ್ಲೇ ಸತ್ತರು);


ಐಗುಪ್ತದೇಶದಲ್ಲಿ ನನಗಿರುವ ಎಲ್ಲಾ ವೈಭವವನ್ನೂ ನೀವು ಕಂಡದ್ದೆಲ್ಲವನ್ನೂ ತಂದೆಗೆ ತಿಳಿಸಿ ಬೇಗನೆ ಅವನನ್ನು ಇಲ್ಲಿಗೆ ಕರಕೊಂಡು ಬರಬೇಕೆಂದು ಹೇಳಿ


ಅವನ ಮಾತಿಗೆ ಒಪ್ಪಿಕೊಂಡವರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿವಸ ಸುಮಾರು ಮೂರುಸಾವಿರ ಜನರು ಅವರಲ್ಲಿ ಸೇರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು