ಅಪೊಸ್ತಲರ ಕೃತ್ಯಗಳು 7:17 - ಕನ್ನಡ ಸತ್ಯವೇದವು J.V. (BSI)17 ಆದರೆ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದ ಕಾಲವು ಹತ್ತರಕ್ಕೆ ಬರುತ್ತಿರುವಾಗ ನಮ್ಮ ಜನರು ಐಗುಪ್ತದೇಶದಲ್ಲಿ ಹೆಚ್ಚಿ ಬಹಳವಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಆದರೆ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದ ಕಾಲವು ಸಮೀಪಿಸುವಷ್ಟರಲ್ಲಿ ನಮ್ಮ ಜನರು ಐಗುಪ್ತ ದೇಶದಲ್ಲಿ ಹೆಚ್ಚಿ ಬಹಳವಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವ ಕಾಲವು ಸಮೀಪಿಸಿತು. ಈಗಾಗಲೇ ಈಜಿಪ್ಟ್ ದೇಶದಲ್ಲಿ ನಮ್ಮ ಜನರ ಸಂಖ್ಯೆ ಅಧಿಕವಾಗಿ ಬೆಳೆದಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಈಜಿಪ್ಟಿನಲ್ಲಿ ನಮ್ಮ ಜನರಾದ ಯೆಹೂದ್ಯರ ಸಂಖ್ಯೆಯು ಹೆಚ್ಚತೊಡಗಿತು. (ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಕಾಲ ಬಹು ಶೀಘ್ರದಲ್ಲೇ ಬರಲಿತ್ತು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನ ನೆರವೇರುವ ಕಾಲವು ಹತ್ತಿರ ಬಂದಾಗ, ಈಜಿಪ್ಟಿನಲ್ಲಿ ನಮ್ಮ ಜನರ ಸಂಖ್ಯೆ ಬಹಳ ಹೆಚ್ಚಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಖರೆ ದೆವಾನ್ ಅಬ್ರಾಹಾಮಾಕ್ ದಿಲ್ಲಿ ಗೊಸ್ಟ್ ಫುರಾ ಹೊತಲೊ ಯೆಳ್ ಜಗ್ಗೊಳ್ ಯೆಲ್ಲೊ, ಅನಿ ಇಜಿಪ್ತ್ ದೆಶ್ಯಾತ್ ಹೊತ್ತ್ಯಾ ಅಮ್ಚ್ಯಾ ಲೊಕಾಂಚೊ ಅಂಕೊ ಲೈ ವಾಡುಂಗೆತ್ ಹೊತ್ತೊ. ಅಧ್ಯಾಯವನ್ನು ನೋಡಿ |