ಅಪೊಸ್ತಲರ ಕೃತ್ಯಗಳು 7:18 - ಕನ್ನಡ ಸತ್ಯವೇದವು J.V. (BSI)18 ಕಡೆಗೆ ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಆಳಿಕೆಗೆ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಕಡೆಗೆ ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಆಳ್ವಿಕೆಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಕಡೆಗೆ ಜೋಸೆಫನನ್ನೇ ಅರಿಯದ ಬೇರೊಬ್ಬ ಅರಸ ರಾಜ್ಯವಾಳಲಾರಂಭಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಬಳಿಕ, ಬೇರೊಬ್ಬ ರಾಜನು ಈಜಿಪ್ಟನ್ನು ಆಳಲಾರಂಭಿಸಿದನು. ಅವನಿಗೆ ಯೋಸೇಫನ ಬಗ್ಗೆ ಏನೂ ತಿಳಿದಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ, ‘ಯೋಸೇಫನನ್ನೇ ಅರಿಯದ ಬೇರೊಬ್ಬ ಅರಸನು, ಈಜಿಪ್ಟಿನಲ್ಲಿ ಅಧಿಕಾರಕ್ಕೆ ಬಂದನು.’ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಅಶೆ ರ್‍ಹಾತಾನಾ, ಆಕ್ರಿಚ್ಯಾ ಎಳಾರ್ ಜುಜೆಚ್ಯಾ ವಿಶಯಾತ್ ಗೊತ್ತ್ ನಸಲ್ಲೊ ದುಸ್ರೊ ಎಕ್ಲೊ ಇಜಿಪ್ತಾತ್ ರಾಜಾ ಹೊಲೊ. ಅಧ್ಯಾಯವನ್ನು ನೋಡಿ |