ಅಪೊಸ್ತಲರ ಕೃತ್ಯಗಳು 7:20 - ಕನ್ನಡ ಸತ್ಯವೇದವು J.V. (BSI)20 ಆ ಸಮಯದಲ್ಲೇ ಮೋಶೆಯು ಹುಟ್ಟಿದನು. ಅವನು ದಿವ್ಯಸುಂದರನಾಗಿದ್ದನು; ಮತ್ತು ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆ ಸಮಯದಲ್ಲೇ ಮೋಶೆಯು ಹುಟ್ಟಿದನು. ಅವನು ದಿವ್ಯಸುಂದರನಾಗಿದ್ದನು ಮತ್ತು ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಸುರಸುಂದರನಾದ ಮೋಶೆ ಜನಿಸಿದ್ದು ಈ ಸಂದರ್ಭದಲ್ಲೇ. ಅವನು ಮೂರು ತಿಂಗಳವರೆಗೆ ಮನೆಯಲ್ಲೇ ಬೆಳೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಮೋಶೆಯು ಜನಿಸಿದ್ದು ಈ ಕಾಲದಲ್ಲೇ. ಅವನು ಬಹು ಸುಂದರನಾಗಿದ್ದನು. ಮೋಶೆಯನ್ನು ಅವನ ತಂದೆಯ ಮನೆಯಲ್ಲಿ ಮೂರು ತಿಂಗಳವರೆಗೆ ನೋಡಿಕೊಳ್ಳಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ಆ ಸಮಯದಲ್ಲಿಯೇ ಮೋಶೆ ಜನಿಸಿದನು. ಅವನು ದೇವರ ದೃಷ್ಟಿಯಲ್ಲಿ ಸುಂದರನಾಗಿದ್ದನು. ಮೂರು ತಿಂಗಳುಗಳ ಕಾಲ ಅವನು ತನ್ನ ತಂದೆಯ ಮನೆಯಲ್ಲೇ ಬೆಳೆದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತ್ಯಾ ಎಳಾರ್ ಮೊಯ್ಜೆ ಉಪಾಜ್ಲೊ, ಅನಿ ತೊ ಬಗುಕ್ ಎಗ್ದಮ್ ಬರೊ ದಿಸಿ ಅನಿ ತೆಚ್ಯಾ ಬಾಬಾಚ್ಯಾ ಘರಾತ್ ತೆಕಾ ತಿನ್ ಮೈನೆ ಬಾಳ್ಗುನ್ ಹೊಲೆ. ಅಧ್ಯಾಯವನ್ನು ನೋಡಿ |