ಅಪೊಸ್ತಲರ ಕೃತ್ಯಗಳು 7:22 - ಕನ್ನಡ ಸತ್ಯವೇದವು J.V. (BSI)22 ಮೋಶೆಯು ಐಗುಪ್ತದೇಶದವರ ಸರ್ವವಿದ್ಯೆಗಳಲ್ಲಿಯೂ ಉಪದೇಶಹೊಂದಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಮೋಶೆಯು ಐಗುಪ್ತದೇಶದವರ ಸರ್ವವಿದ್ಯೆಗಳಲ್ಲಿಯೂ ತಿಳಿವಳಿಕೆಯುಳ್ಳವನಾಗಿ ಮಾತುಗಳಲ್ಲಿಯೂ, ಕಾರ್ಯಗಳಲ್ಲಿಯೂ ಸಮರ್ಥನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವನು ಈಜಿಪ್ಟರ ಸಕಲ ವಿದ್ಯೆಗಳಲ್ಲಿ ಪಾರಂಗತನಾಗಿ, ನಡೆಯಲ್ಲೂ ನುಡಿಯಲ್ಲೂ ಸಮರ್ಥನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಈಜಿಪ್ಟಿನವರು ತಮಗೆ ಗೊತ್ತಿದ್ದ ಸಕಲ ವಿದ್ಯೆಗಳನ್ನು ಮೋಶೆಗೆ ಕಲಿಸಿದರು. ಅವನು ವಿಷಯಗಳನ್ನು ಹೇಳುವುದರಲ್ಲಿಯೂ ಕಾರ್ಯಗಳನ್ನು ಮಾಡುವು ದರಲ್ಲಿಯೂ ಬಹು ಸಮರ್ಥನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಮೋಶೆಯು ಈಜಿಪ್ಟಿನವರ ಸಕಲ ವಿದ್ಯೆಗಳಲ್ಲಿ ತರಬೇತಿ ಹೊಂದಿ, ಮಾತಿನಲ್ಲಿಯೂ ಕೃತ್ಯದಲ್ಲಿಯೂ ಸಮರ್ಥನಾದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಇಜಿಪ್ತ್ ದೆಶಾತ್ಲಿ ಸಗ್ಳ್ಯಿ ಶಿಕಾಪಾ ಸಿಕ್ವುಲ್ಯಾನಿ, ತೊ ಬೊಲ್ನ್ಯಾತ್ನಿ ಅನಿ ಉಶ್ಯಾರ್ಕಿಚಿ ಕಾಮಾ ಕರುಕ್ ತಯಾರ್ ಹೊಲೊ. ಅಧ್ಯಾಯವನ್ನು ನೋಡಿ |