ಅಪೊಸ್ತಲರ ಕೃತ್ಯಗಳು 7:32 - ಕನ್ನಡ ಸತ್ಯವೇದವು J.V. (BSI)32 ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮ ಇಸಾಕ ಯಾಕೋಬರ ದೇವರು ಎಂದು ಕರ್ತನ ಶಬ್ದವುಂಟಾಯಿತು. ಆಗ ಮೋಶೆಯು ನಡುಗುತ್ತಾ ಸ್ಥಿರವಾಗಿ ನೋಡುವದಕ್ಕೆ ಧೈರ್ಯವಿಲ್ಲದವನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ‘ನಾನು ನಿನ್ನ ಪೂರ್ವಿಕರಾದ, ಅಬ್ರಹಾಮ ಇಸಾಕ ಯಾಕೋಬರ ದೇವರು’ ಎಂಬ ಕರ್ತನ ಶಬ್ದವುಂಟಾಯಿತು. ಆಗ ಮೋಶೆಯು ನಡುಗುತ್ತಾ ಸ್ಥಿರನಾಗಿ ನೋಡುವುದಕ್ಕೆ ಧೈರ್ಯವಿಲ್ಲದವನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ‘ನಾನು ನಿನ್ನ ಪಿತೃಗಳ ದೇವರು; ಅಬ್ರಹಾಮ, ಇಸಾಕ ಮತ್ತು ಯಕೋಬನ ದೇವರು ಆಗಿದ್ದೇನೆ’ ಎಂದು ಸರ್ವೇಶ್ವರನ ವಾಣಿ ಉಂಟಾಯಿತು. ಆಗ ಮೋಶೆ ಗಡಗಡನೆ ನಡುಗಿದನು. ಕಣ್ಣೆತ್ತಿ ನೋಡಲು ಹಿಂಜರಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಪ್ರಭುವು ಅವನಿಗೆ, ‘ನಾನೇ ನಿನ್ನ ಪಿತೃಗಳ ದೇವರು. ನಾನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದನು. ಮೋಶೆಯು ಭಯದಿಂದ ನಡುಗ ತೊಡಗಿದನು; ಪೊದೆಯನ್ನು ನೋಡಲು ಹೆದರಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ‘ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ, ಇಸಾಕನ, ಯಾಕೋಬನ ದೇವರು,’ ಎಂಬ ವಾಣಿಯನ್ನು ಕೇಳಿಸಿಕೊಂಡ ಮೋಶೆ ಭಯದಿಂದ ನಡುಗುತ್ತಾ ನೇರವಾಗಿ ದೃಷ್ಟಿಸಲು ಧೈರ್ಯಗೊಳ್ಳಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಧನಿಯಾನ್ ತೆಕಾ ಮಿಯಾಚ್ ತುಜ್ಯಾ ಬಾಬಾಂಚೊ ದೆವ್ ,ಅಬ್ರಾಹಾಮಾಚೊ, ಇಸಾಕಾಚೊ, ಅನಿ ಜಾಕೊಬಾಚೊ ದೆವ್ ಮಟ್ಲ್ಯಾನ್, ತನ್ನಾ ಮೊಯ್ಜೆ ತ್ಯಾ ಝಿಳಿಕ್ ಬಗುಕ್ ಬಿಂವ್ನ್ ಥರ್ ಥರ್‍ಲೊ. ಅಧ್ಯಾಯವನ್ನು ನೋಡಿ |