ಅಪೊಸ್ತಲರ ಕೃತ್ಯಗಳು 7:33 - ಕನ್ನಡ ಸತ್ಯವೇದವು J.V. (BSI)33 ಮತ್ತು ಕರ್ತನು ಅವನಿಗೆ - ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂವಿು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಮತ್ತು ಕರ್ತನು ಅವನಿಗೆ, ‘ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಸರ್ವೇಶ್ವರ ಅವನಿಗೆ, ‘ನಿನ್ನ ಪಾದರಕ್ಷೆಗಳನ್ನು ದೂರವಿಡು. ಏಕೆಂದರೆ ನೀನು ನಿಂತಿರುವ ಸ್ಥಳ ಪವಿತ್ರವಾದುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 “ಪ್ರಭುವು ಅವನಿಗೆ, ‘ನಿನ್ನ ಪಾದರಕ್ಷೆಗಳನ್ನು ತೆಗೆದುಹಾಕು, ಈಗ ನೀನು ನಿಂತುಕೊಂಡಿರುವ ಸ್ಥಳ ಪರಿಶುದ್ಧವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 “ಆಗ ಕರ್ತದೇವರು ಅವನಿಗೆ, ‘ನಿನ್ನ ಪಾದರಕ್ಷೆಗಳನ್ನು ತೆಗೆದಿಡು. ನೀನು ನಿಂತಿರುವ ಸ್ಥಳ ಪರಿಶುದ್ಧ ಭೂಮಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತೆಕಾ ಧನಿಯಾನ್ “ತುಜಿ ವ್ಹಾನಾ ಕಾಡುನ್ ಟಾಕ್, ಕಶ್ಯಾಕ್ ಮಟ್ಲ್ಯಾರ್, ತಿಯಾ ಇಬೆ ಹೊತ್ತೊ ಜಾಗೊ ಪವಿತ್ರ್ ಮನುನ್ ತೆನಿ ಸಾಂಗಲ್ಲ್ಯಾನ್. ಅಧ್ಯಾಯವನ್ನು ನೋಡಿ |