ಅಪೊಸ್ತಲರ ಕೃತ್ಯಗಳು 7:4 - ಕನ್ನಡ ಸತ್ಯವೇದವು J.V. (BSI)4 ಆಗ ಅವನು ಕಸ್ದೀಯರ ದೇಶದಿಂದ ಹೊರಟುಹೋಗಿ ಖಾರಾನಿನಲ್ಲಿ ವಾಸವಾಗಿದ್ದನು. ಅವನ ತಂದೆ ಸತ್ತಮೇಲೆ ದೇವರು ಅವನನ್ನು ಅಲ್ಲಿಂದ ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬರಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “ಆಗ ಅವನು ಕಲ್ದೀಯರ ದೇಶದಿಂದ ಹೊರಟುಹೋಗಿ, ಖಾರಾನಿನಲ್ಲಿ ವಾಸವಾಗಿದ್ದನು. ಅವನ ತಂದೆ ಸತ್ತಮೇಲೆ, ದೇವರು ಅವನನ್ನು ಅಲ್ಲಿಂದ ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬರಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅಂತೆಯೇ ಅವನು ಕಸ್ದೀಯರ ನಾಡನ್ನು ಬಿಟ್ಟು ಹಾರಾನಿನಲ್ಲಿ ವಾಸಮಾಡಿದನು; ಅವನ ತಂದೆಯ ಮರಣಾನಂತರ ದೇವರು ಅವನನ್ನು ನೀವು ವಾಸಮಾಡುತ್ತಿರುವ ಈ ನಾಡಿಗೆ ಕರೆತಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಆದ್ದರಿಂದ ಅಬ್ರಹಾಮನು ಖಾಲ್ದೆಯ ದೇಶವನ್ನು ಬಿಟ್ಟು ಹಾರಾನಿನಲ್ಲಿ ವಾಸಿಸಲು ಹೋದನು. ಅಬ್ರಹಾಮನ ತಂದೆ ಸತ್ತಮೇಲೆ ದೇವರು ಅವನನ್ನು ಈಗ ನೀವು ವಾಸಿಸುತ್ತಿರುವ ಈ ಸ್ಥಳಕ್ಕೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ಅದರಂತೆ ಅಬ್ರಹಾಮನು ಕಸ್ದೀಯರ ನಾಡನ್ನು ಬಿಟ್ಟು ಹಾರಾನಿನಲ್ಲಿ ಬಂದು ನೆಲೆಸಿದನು. ಅವನ ತಂದೆಯ ಮರಣದ ನಂತರ ನೀವು ಈಗ ವಾಸಿಸುತ್ತಿರುವ ಈ ನಾಡಿಗೆ ದೇವರು ಅವನನ್ನು ಬರಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತನ್ನಾ ತೊ ಖಾಲ್ದೆಯಾ ಮನ್ತಲೊ ದೆಶ್ ಸೊಡುನ್ ಹಾರಾನ್ ಮನ್ತಲ್ಯಾ ದೆಶ್ಯಾಕ್ ಜಾವ್ನ್ ವಸ್ತಿ ಹೊತ್ತೊ, ಅನಿ ತೆಜೊ ಬಾಬಾ ಮರಲ್ಲ್ಯಾ ಮಾನಾ ದೆವಾನ್ ತೆಕಾ ಅತ್ತಾ ತುಮಿ ಹೊತ್ಯಾ ಹ್ಯಾ ಜಾಗ್ಯಾಕ್ ಧಾಡ್ಲ್ಯಾನ್. ಅಧ್ಯಾಯವನ್ನು ನೋಡಿ |