ಅಪೊಸ್ತಲರ ಕೃತ್ಯಗಳು 7:43 - ಕನ್ನಡ ಸತ್ಯವೇದವು J.V. (BSI)43 ಅದಕ್ಕೆ ಬದಲಾಗಿ ನೀವು ಪೂಜಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನೂ ರೊಂಫಾ ದೇವತೆಯ ನಕ್ಷತ್ರರೂಪವನ್ನೂ ಹೊತ್ತುಕೊಂಡು ಹೋದಿರಿ. ಆದದರಿಂದ ನಾನು ನಿಮ್ಮನ್ನು ಬಾಬೆಲಿನ ಆಚೆಗೆ ಗಡೀಪಾರು ಮಾಡುವೆನು ಎಂಬದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಅದಕ್ಕೆ ಬದಲಾಗಿ ನೀವು ಆರಾಧಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನೂ ರೆಫಾನ್ ದೇವತೆಯ ನಕ್ಷತ್ರರೂಪವನ್ನೂ ಹೊತ್ತುಕೊಂಡು ಹೋಗುತ್ತಿದ್ದಿರಲ್ಲಾ. ಆದುದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆಗೆ ಗಡಿಪಾರು ಮಾಡುವೆನು’ ಎಂಬುದೇ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ವಿಗ್ರಹಗಳನ್ನು ಮಾಡಿ ಪೂಜಿಸಿದಿರಿ; ಮೋಲೆಕ ದೇವರ ಗುಡಾರವನ್ನೂ ನಕ್ಷತ್ರಾಧಿಪತಿಯಾದ ರೇಫಾ ದೇವತೆಯ ಪ್ರತಿಮೆಯನ್ನೂ ಹೊತ್ತುಕೊಂಡು ಹೋದಿರಿ. ಆದುದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆ ಗಡಿಪಾರುಮಾಡುತ್ತೇನೆ,’ ಎಂದು ಬರೆದಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ನೀವು ನಿಮ್ಮೊಂದಿಗೆ ಮೊಲೋಖನ (ಸುಳ್ಳುದೇವರ) ಗುಡಾರವನ್ನು ಮತ್ತು ನಿಮ್ಮ ರೇಫಾ ದೇವತೆಯ ನಕ್ಷತ್ರರೂಪವನ್ನು ಹೊತ್ತುಕೊಂಡು ಹೋದಿರಿ. ಆರಾಧಿಸುವುದಕ್ಕಾಗಿ ನೀವು ಮಾಡಿಕೊಂಡ ವಿಗ್ರಹಗಳೇ ಇವು. ಆದ್ದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆಗೆ ಕಳುಹಿಸಿಬಿಡುವೆನು.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಮೊಲೋಖನ ಗುಡಾರವನ್ನೂ ರೊಂಫಾ ದೇವತೆಯ ನಕ್ಷತ್ರವನ್ನೂ ನೀವು ನಿರ್ಮಿಸಿಕೊಂಡ ವಿಗ್ರಹಗಳನ್ನೂ ಪೂಜಿಸಿದಿರಿ. ಆದ್ದರಿಂದ ಬಾಬಿಲೋನಿನ ಆಚೆ ನಿಮ್ಮನ್ನು ಸೆರೆಯಾಳುಗಳಾಗಿ ಕಳುಹಿಸುವೆ,’ ಎಂದು ಬರೆದಿರುವ ಪ್ರಕಾರ ಇದು ನೆರವೇರಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್43 ಅನಿ ತುಮಿ ತುಮ್ಚ್ಯಾ ವಾಂಗ್ಡಾ ಮೊಲೊಕ್ ಮನ್ತಲ್ಯಾ ದೆವಾಚೆ ಬಿಡಾರ್, ಅನಿ ತುಮ್ಚ್ಯಾ ರೆಫಾ ಮನ್ತಲ್ಯಾ ದೆವತೆಚೊ ಚುಕ್ಕಿಚೊ ರುಪ್ ಉಕ್ಲುನ್ ಘೆವ್ನ್ ಗೆಲ್ಯಾಸಿ, ಫುಜ್ಯಾ ಕರುಕ್ ಮನುನ್ ತುಮಿ ಕರುನ್ ಘೆಟಲ್ಲಿ ಮುರ್ತಿಯಾ ಹಿಚ್ ತಸೆ ಹೊವ್ನ್ ಮಿಯಾ ತುಮ್ಕಾ ಬಾಬಿಲೊನಾಚ್ಯಾ ತಿಕ್ಡಿನ್ ಧಾಡುನ್ ದಿತಾ. ಅಧ್ಯಾಯವನ್ನು ನೋಡಿ |