ಅಪೊಸ್ತಲರ ಕೃತ್ಯಗಳು 7:48 - ಕನ್ನಡ ಸತ್ಯವೇದವು J.V. (BSI)48 ಆದರೂ ಪರಾತ್ಪರನು ಕೈಯಿಂದ ಕಟ್ಟಿದ ಮನೆಗಳಲ್ಲಿ ವಾಸಮಾಡುವವನಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಆದರೂ ಪರಾತ್ಪರನಾದ ದೇವರು ಮನುಷ್ಯರ ಕೈಯಿಂದ ಕಟ್ಟಿದ ನಿವಾಸಗಳಲ್ಲಿ ವಾಸಮಾಡುವವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಆದರೆ ಪರಾತ್ಪರ ದೇವರು ಮಾನವ ನಿರ್ಮಿತ ಆಲಯಗಳಲ್ಲಿ ಮನೆಮಾಡುವುದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 “ಆದರೆ ಮನುಷ್ಯರು ತಮ್ಮ ಕೈಯಾರೆ ನಿರ್ಮಿಸಿದ ಮನೆಗಳಲ್ಲಿ ಮಹೋನ್ನತನು (ದೇವರು) ವಾಸಿಸುವುದಿಲ್ಲ. ಪ್ರವಾದಿಯು ಹೀಗೆ ಬರೆದಿದ್ದಾನೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 “ಹೀಗಿದ್ದರೂ ಮಹೋನ್ನತ ದೇವರು ಮಾನವರು ನಿರ್ಮಿಸಿದ ಆಲಯಗಳಲ್ಲಿ ವಾಸಮಾಡುವುದಿಲ್ಲ. ಪ್ರವಾದಿಯು ಹೇಳಿದಂತೆ: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್48 ಖರೆ ಪ್ರವಾದಿನಿ ಸಾಂಗಲ್ಲ್ಯಾ ಸಾರ್ಕೆ ಸಗ್ಳ್ಯಾತ್ ಮೊಟೊ ದೆವ್ ಮಾನ್ಸಾನಿ ಅಪ್ಲ್ಯಾ ಹಾತಿನ್ ಬಾಂದಲ್ಯಾ ಘರಾತ್ನಿ ವಸ್ತಿ ರ್‍ಹಾಯ್ನಾ, ಮನುನ್ ಲಿವಲ್ಲೆ ಹಾಯ್: ಅಧ್ಯಾಯವನ್ನು ನೋಡಿ |