ಅಪೊಸ್ತಲರ ಕೃತ್ಯಗಳು 7:50 - ಕನ್ನಡ ಸತ್ಯವೇದವು J.V. (BSI)50 ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಪ್ರವಾದಿಯು ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ ಎಂಬುದಾಗಿ ಕರ್ತನು ಹೇಳುತ್ತಾನೆ’ ಎಂದು ಪ್ರವಾದಿಯು ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಇವೆಲ್ಲವನ್ನೂ ನಿರ್ಮಿಸಿದವನು ನಾನೇ ಅಲ್ಲವೇ?’ ಎಂದು ಪ್ರಶ್ನಿಸುತ್ತಾರೆ ಸರ್ವೇಶ್ವರ, ಪ್ರವಾದಿಯ ಪ್ರವಚನವೊಂದರಲ್ಲಿ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ನೆನಪಿರಲಿ, ಈ ವಸ್ತುಗಳನ್ನೆಲ್ಲ ಮಾಡಿದವನು ನಾನೇ!’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯಿಂದ ಅಲ್ಲವೇ?’ ಎಂದು ಕರ್ತದೇವರು ಪ್ರಶ್ನಿಸುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್50 ಹೆ ಸಗ್ಳ್ಯೆ ಮಿಯಾಚ್ ರಚಲ್ಲೆ ನ್ಹಯ್ ಕಾಯ್! ಅಧ್ಯಾಯವನ್ನು ನೋಡಿ |