ಅಪೊಸ್ತಲರ ಕೃತ್ಯಗಳು 7:51 - ಕನ್ನಡ ಸತ್ಯವೇದವು J.V. (BSI)51 ಚಂಡಿಗಳೇ, ಮನಶ್ಶುದ್ಧಿಯೂ ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 “ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 “ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್51 ಸ್ತೆಪನಾನ್ ಅನಿಬಿ ಬೊಲುನ್, “ಮಂಡ್ ಮನಾಚ್ಯಾ ಲೊಕಾನು ತುಮಿ ತುಮ್ಚಿ ಮಾನಾ ದೆವಾಕ್ ದಿವ್ಕ್ ನ್ಯಾಸಿ, ಅನಿ ತೆಚ್ಯಾ ಗೊಸ್ಟಿಯಾಕ್ನಿ ಕಾನ್ ದಿವ್ಕ್ ನ್ಯಾಸಿ, ಪವಿತ್ರ್ ಆತ್ಮ್ಯಾಕ್ ಕನ್ನಾಬಿ ವಿರೊಧ್ ಹೊವ್ನ್ ಹಾಸಿ ತುಮ್ಚ್ಯಾ ಪುರ್ವಜ್ ಲೊಕಾನಿ ಬಿ ಅಸೆಚ್ ಕರ್‍ಲ್ಯಾನಿ, ಅನಿ ತುಮಿ ಬಿ ತೆಂಚ್ಯಾ ಸಾರ್ಕೆಚ್ ಹಾಸಿ! ಅಧ್ಯಾಯವನ್ನು ನೋಡಿ |