ಅಪೊಸ್ತಲರ ಕೃತ್ಯಗಳು 7:57 - ಕನ್ನಡ ಸತ್ಯವೇದವು J.V. (BSI)57 ಆದರೆ ಅವರು ಮಹಾ ಶಬ್ದದಿಂದ ಕೂಗಿ ಕಿವಿಗಳನ್ನು ಮುಚ್ಚಿಕೊಂಡು ಒಟ್ಟಾಗಿ ಅವನ ಮೇಲೆ ಬಿದ್ದು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201957 ಆದರೆ ಅವರು ಮಹಾಶಬ್ದದಿಂದ ಕೂಗಿ, ಕಿವಿಗಳನ್ನು ಮುಚ್ಚಿಕೊಂಡು, ಒಟ್ಟಾಗಿ ಅವನ ಮೇಲೆ ಬಿದ್ದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)57 ಇದನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಆರ್ಭಟಿಸಿದರು; ಕಿವಿಗಳನ್ನು ಮುಚ್ಚಿಕೊಂಡರು; ಭರದಿಂದ ಅವನತ್ತ ಧಾವಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್57 ಆಗ ಯೆಹೂದ್ಯನಾಯಕರೆಲ್ಲ ಗಟ್ಟಿಯಾಗಿ ಕೂಗಿ, ತಮ್ಮ ಕಿವಿಗಳನ್ನು ಕೈಗಳಿಂದ ಮುಚ್ಚಿಕೊಂಡರು. ಅವರೆಲ್ಲರು ಸ್ತೆಫನನ ಬಳಿಗೆ ಒಟ್ಟಾಗಿ ಓಡಿಬಂದು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ57 ಈ ಮಾತಿಗೆ ಅವರು ತಮ್ಮ ಕಿವಿಗಳನ್ನು ಮುಚ್ಚಿಕೊಂಡು, ಆರ್ಭಟಿಸುತ್ತಾ, ಅವನ ಕಡೆಗೆ ಓಡಿಹೋಗಿ ಅವನನ್ನು ಹೊಡೆದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್57 ತನ್ನಾ ಜುದೆವಾಂಚ್ಯಾ ಮುಖಂಡಾನಿ ಸಗ್ಳ್ಯಾನಿ ಮೊಟ್ಯಾನ್ ಬೊಬ್ ಮಾರುನ್ ಅಪ್ಲಿ ಕಾನಾ ಹಾತಾನಿ ಧಾಪುನ್ ಘೆಟ್ಲ್ಯಾನಿ, ತೆನಿ ಸಗ್ಳ್ಯೆ ಗೊಳಾ ಹೊವ್ನ್ ಸ್ತೆಪೆನಾಚ್ಯಾ ಆಂಗಾರ್ ಚಡುನ್ ಯೆವ್ನ್, ಅಧ್ಯಾಯವನ್ನು ನೋಡಿ |