ಅಪೊಸ್ತಲರ ಕೃತ್ಯಗಳು 7:6 - ಕನ್ನಡ ಸತ್ಯವೇದವು J.V. (BSI)6 ಇದಲ್ಲದೆ ದೇವರು ಹೇಳಿದ್ದೇನಂದರೆ - ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇದಲ್ಲದೆ ದೇವರು ಹೇಳಿದ್ದೇನಂದರೆ, ‘ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸರನ್ನಾಗಿ ಮಾಡಿಕೊಂಡು ನಾನೂರು ವರ್ಷಗಳ ತನಕ ಕ್ರೂರವಾಗಿ ನಡಿಸುವರು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇದಲ್ಲದೆ ದೇವರು ಅಬ್ರಹಾಮನಿಗೆ, ‘ನಿನ್ನ ಸಂತತಿಯವರು ಅನ್ಯದೇಶದಲ್ಲಿ ಗುಲಾಮರಾಗುವರು; ನಾನೂರು ವರ್ಷಗಳವರೆಗೆ ದಬ್ಬಾಳಿಕೆಗೆ ಒಳಗಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ದೇವರು ಅವನಿಗೆ, ‘ನಿನ್ನ ಸಂತಾನದವರು ಬೇರೊಂದು ದೇಶದಲ್ಲಿ ವಾಸಿಸುವರು. ಅವರು ಪರದೇಶಿಗಳಾಗಿರುವರು. ಅಲ್ಲಿಯ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಂಡು ನಾನೂರು ವರ್ಷಗಳವರೆಗೆ ಅವರಿಗೆ ಕೇಡುಗಳನ್ನು ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇದಲ್ಲದೆ ದೇವರು ಅಬ್ರಹಾಮನೊಂದಿಗೆ ಮಾತನಾಡಿ, ‘ನಿನ್ನ ಸಂತತಿಯವರು ತಮ್ಮದಲ್ಲದ ದೇಶದಲ್ಲಿ ಪ್ರವಾಸಿಗಳಾಗಿರುವರು. ಅವರು ಗುಲಾಮರಾಗಿ ನಾಲ್ಕುನೂರು ವರ್ಷಗಳವರೆಗೆ ದಬ್ಬಾಳಿಕೆಗೆ ಗುರಿಯಾಗುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಅನಿ ದೆವಾನ್ ತೆಕಾ , ತುಜ್ಯಾ ಪಿಳ್ಗಿಚಿ ಲೊಕಾ , ದುಸ್ರ್ಯಾ ದೆಶ್ಯಾತ್ ರ್‍ಹಾತ್ಯಾತ್ ಅನಿ ತೆನಿ ಥೈ ದುಸ್ರಿ ಲೊಕಾ ಸಾರ್ಕೆ ಹೊವ್ನ್ ರ್‍ಹಾತ್ಯಾತ್, ಥೈತ್ಲಿ ಮಾನ್ಸಾ ತೆಂಕಾ ದಾಸ್ ಕರುನ್ ಘೆವ್ನ್ ಸುಮಾರ್ ಚಾರ್ ಸೆಂಬರ್ ವರ್ಸಾ ಕ್ರುರ್ ಹೊವ್ನ್ ಚಾಲ್ವುತಾತ್. ಅಧ್ಯಾಯವನ್ನು ನೋಡಿ |