ಅಪೊಸ್ತಲರ ಕೃತ್ಯಗಳು 8:11 - ಕನ್ನಡ ಸತ್ಯವೇದವು J.V. (BSI)11 ಬಹುಕಾಲದಿಂದಲೂ ಅವನು ಮಂತ್ರತಂತ್ರಗಳನ್ನು ನಡಿಸಿ ಜನರಲ್ಲಿ ಬೆರಗನ್ನು ಹುಟ್ಟಿಸಿದ್ದ ಕಾರಣದಿಂದ ಅವರು ಅವನಿಗೆ ಲಕ್ಷ್ಯಕೊಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಬಹುಕಾಲದಿಂದಲೂ ಅವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಕಿವಿಗೊಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಬಹುಕಾಲದಿಂದ ಇವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಬೆಲೆಕೊಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಸಿಮೋನನು ತನ್ನ ಮಂತ್ರತಂತ್ರಗಳಿಂದ ಜನರನ್ನು ಬಹುಕಾಲದಿಂದಲೂ ವಿಸ್ಮಯಗೊಳಿಸಿದ್ದರಿಂದ ಜನರು ಅವನ ಹಿಂಬಾಲಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಸೀಮೋನನು ತನ್ನ ಮಂತ್ರಶಕ್ತಿಯಿಂದ ಅವರನ್ನು ಆಶ್ಚರ್ಯಗೊಳಿಸಿದ್ದರಿಂದ ಅವರು ಅವನನ್ನು ಹಿಂಬಾಲಿಸುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತೆನಿ ಅಪ್ಲ್ಯಾ ಮೊಡಿ ಮಂತ್ರಾತ್ನಿ ಲೈ ಯೆಳಾಸ್ನಾ ಲೊಕಾಕ್ನಿ ವಿಸ್ಮಿತ್ ಕರುನ್ ಥವಲ್ಯಾ ಸಾಟ್ನಿ ಸಗ್ಳಿ ಲೊಕಾ ತೆಚಿ ಗೊಸ್ಟಿಯಾ ಮಾನಿತ್. ಅಧ್ಯಾಯವನ್ನು ನೋಡಿ |