Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:15 - ಕನ್ನಡ ಸತ್ಯವೇದವು J.V. (BSI)

15 ಇವರು ಅಲ್ಲಿಗೆ ಬಂದು ಆ ಜನರಿಗೆ ಪವಿತ್ರಾತ್ಮವರವು ದೊರೆಯಬೇಕೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇವರು ಅಲ್ಲಿಗೆ ಬಂದು ಆ ಜನರಿಗೆ ಪವಿತ್ರಾತ್ಮವರವು ದೊರೆಯಬೇಕೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇವರು ಬಂದು ಆ ಜನರು ಪವಿತ್ರಾತ್ಮ ಅವರ ವರವನ್ನು ಪಡೆಯಲೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಪೇತ್ರ ಮತ್ತು ಯೋಹಾನರು ಅಲ್ಲಿಗೆ ಬಂದು ಸಮಾರ್ಯದ ವಿಶ್ವಾಸಿಗಳಿಗೂ ಪವಿತ್ರಾತ್ಮನು ದೊರೆಯಬೇಕೆಂದು ಅವರಿಗಾಗಿ ಪ್ರಾರ್ಥಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇವರು ತಲುಪಿದಾಗ, ಅಲ್ಲಿಯವರು ಪವಿತ್ರಾತ್ಮ ದೇವರನ್ನು ಹೊಂದಿಕೊಳ್ಳುವುದಕ್ಕಾಗಿ ಪ್ರಾರ್ಥನೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತೆನಿ ದೊಗೆಬಿ ಸಮಾರ್ಯಾಕ್ ಯೆವ್ನ್ ಥೈತ್ಲ್ಯಾ ದೆವಾಚ್ಯಾ ತಾಂಡ್ಯಾಚ್ಯಾ ಲೊಕಾಕ್ನಿ ಪವಿತ್ರ್ ಆತ್ಮೊ ಗಾಂವ್ದಿ ಮನುನ್ ಮಾಗ್ನಿ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:15
7 ತಿಳಿವುಗಳ ಹೋಲಿಕೆ  

ಪೇತ್ರನು ಅವರಿಗೆ - ನಿಮ್ಮ ಪಾಪಗಳು ಪರಿಹಾರವಾಗುವದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನ ಮೇಲೆ ದೀಕ್ಷಾಸ್ನಾನಮಾಡಿಸಿಕೊಳ್ಳಿರಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ;


ಯಾಕಂದರೆ ನನಗೆ ಸಂಭವಿಸಿರುವದು ನೀವು ದೇವರಿಗೆ ಮಾಡುವ ವಿಜ್ಞಾಪನೆಯಿಂದಲೂ ಕ್ರಿಸ್ತನು ಹೇರಳವಾಗಿ ದಯಪಾಲಿಸುವ ಆತ್ಮನ ಸಹಾಯದಿಂದಲೂ ನನ್ನ ಪರಮಹಿತಕ್ಕೆ ಅನುಕೂಲಿಸುವದೆಂದು ಬಲ್ಲೆನು.


ಇದಲ್ಲದೆ ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳತಕ್ಕ ಯಾವದಾದರೂ ಒಂದು ಕಾರ್ಯದ ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದೆಂದು ನಿಮಗೆ ಹೇಳುತ್ತೇನೆ.


ನೀವು ನಂಬಿದಾಗ ಪವಿತ್ರಾತ್ಮವರವನ್ನು ಹೊಂದಿದಿರೋ ಎಂದು ಅವರನ್ನು ಕೇಳಲು ಅವರು ಅವನಿಗೆ - ಇಲ್ಲ, ಪವಿತ್ರಾತ್ಮವರವು ಉಂಟೆಂಬದನ್ನೇ ನಾವು ಕೇಳಲಿಲ್ಲ ಅಂದರು.


ಆದದರಿಂದ ವಾಣಿಯನ್ನಾಡುವವನು ತನಗೆ ಅದರ ಅರ್ಥವನ್ನು ಹೇಳುವ ಶಕ್ತಿಯೂ ಉಂಟಾಗಬೇಕೆಂದು ದೇವರನ್ನು ಪ್ರಾರ್ಥಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು