Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:38 - ಕನ್ನಡ ಸತ್ಯವೇದವು J.V. (BSI)

38 ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳಗೆ ಇಳಿದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳಗೆ ಇಳಿದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಅಧಿಕಾರಿಯ ಆಜ್ಞೆಯಂತೆ ರಥವನ್ನು ಅಲ್ಲಿಯೇ ನಿಲ್ಲಿಸಲಾಯಿತು. ಅವರಿಬ್ಬರೂ ನೀರಿಗೆ ಇಳಿದರು. ಫಿಲಿಪ್ಪನು ಅಧಿಕಾರಿಗೆ ದೀಕ್ಷಾಸ್ನಾನವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಬಳಿಕ ಅವನು ರಥವನ್ನು ನಿಲ್ಲಿಸಬೇಕೆಂದು ಆಜ್ಞಾಪಿಸಿದನು. ಅವರಿಬ್ಬರೂ ನೀರಿನೊಳಗೆ ಇಳಿದುಹೋದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ರಥವನ್ನು ನಿಲ್ಲಿಸಲು ಅಪ್ಪಣೆಕೊಟ್ಟ ನಂತರ ಫಿಲಿಪ್ಪನು ಮತ್ತು ಕಂಚುಕಿ ಇಬ್ಬರೂ ನೀರೊಳಗೆ ಹೋದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಮಾನಾ ತೆನಿ ರಥ್ ಇಬೆ ಕರಾ ಮನುನ್ ಹುಕುಮ್ ಕರ್‍ಲ್ಯಾನ್, ತೆನಿ ದೊಗೆಬಿ ಪಾನಿಯಾತ್ ಉತ್ರುನ್ ಮಾನಾ ಫಿಲಿಪಾನ್ ತೆಕಾ ಬಾಲ್ತಿಮ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:38
6 ತಿಳಿವುಗಳ ಹೋಲಿಕೆ  

ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನಮಾಡಿಸುತ್ತಾನೆಂಬ ಸುದ್ದಿಯನ್ನು ಫರಿಸಾಯರು ಕೇಳಿದರೆಂದು ಕರ್ತನಿಗೆ ತಿಳಿದಾಗ


ಅವನ ಬಳಿಗೆ ಹೊರಟುಹೋಗಿ, ಅವರು ತಮ್ಮತಮ್ಮ ಪಾಪಗಳನ್ನು ಹೇಳಿಕೊಂಡು ಯೊರ್ದನ್‍ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ನಾನಂತೂ ನಿಮ್ಮ ಮನಸ್ಸು ತಿರುಗಿಕೊಳ್ಳಬೇಕೆಂಬದಕ್ಕೆ ನಿಮಗೆ ನೀರಿನಲ್ಲಿ ಸ್ನಾನಮಾಡಿಸುತ್ತೇನೆ. ಆದರೆ ನನ್ನ ಹಿಂದೆ ಬರುವವನು ನನಗಿಂತ ಶಕ್ತನು; ಆತನ ಕೆರಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ಸ್ನಾನಮಾಡಿಸುವನು.


ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡುಹೋಗಲಾಗಿ ಕಂಚುಕಿಯು ಸಂತೋಷವುಳ್ಳವನಾಗಿ ತನ್ನ ದಾರಿಯನ್ನು ಹಿಡಿದು ಅವನನ್ನು ಕಾಣಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು