ಅಪೊಸ್ತಲರ ಕೃತ್ಯಗಳು 8:40 - ಕನ್ನಡ ಸತ್ಯವೇದವು J.V. (BSI)40 ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಫಿಲಿಪ್ಪನಾದರೋ ಆಜೋತ್ ಎಂಬಲ್ಲಿ ಕಾಣಿಸಿಕೊಂಡನು. ಅಲ್ಲಿಂದ ಸೆಜರೇಯವನ್ನು ತಲುಪುವವರೆಗೆ ಎಲ್ಲಾ ಊರುಗಳಲ್ಲೂ ಶುಭಸಂದೇಶವನ್ನು ಸಾರುತ್ತಾ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಆದರೆ ಫಿಲಿಪ್ಪನು ಅಜೋತ್ ಎಂಬ ಪಟ್ಟಣದಲ್ಲಿ ಕಾಣಿಸಿಕೊಂಡು ಸೆಜರೇಯ ಎಂಬ ಪಟ್ಟಣಕ್ಕೆ ಹೋದನು. ಅಲ್ಲಿಗೆ ಹೋಗುವಾಗ ದಾರಿಯಲ್ಲಿ ಸಿಕ್ಕಿದ ಎಲ್ಲಾ ಊರುಗಳಲ್ಲಿಯೂ ಸುವಾರ್ತೆಯನ್ನು ಸಾರಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಫಿಲಿಪ್ಪನು, ಅಜೋತಿನಲ್ಲಿ ಕಾಣಿಸಿಕೊಂಡು, ಕೈಸರೈಯ ತಲುಪುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಪ್ರಯಾಣಮಾಡಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ಖರೆ ಫಿಲಿಪಾನ್ ಅಜೊತ್ ಮನ್ತಲ್ಯಾ ಶಾರಾತ್ ದಾಕ್ವುನ್ ಘೆವ್ನ್ ಸೆಜರೆಯ ಮನ್ತಲ್ಯಾ ಶಾರಾತ್ ಜಾತಾನಾ ವಾಟೆರ್ ಗಾವಲ್ಯಾ ಸಗ್ಳ್ಯಾ ಗಾಂವಾತ್ನಿ ಬಿ ದೆವಾಚಿ ಬರಿ ಖಬರ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |