ಅಪೊಸ್ತಲರ ಕೃತ್ಯಗಳು 8:8 - ಕನ್ನಡ ಸತ್ಯವೇದವು J.V. (BSI)8 ಆ ಪಟ್ಟಣದಲ್ಲಿ ಬಹು ಸಂತೋಷವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆ ಪಟ್ಟಣದಲ್ಲಿ ಬಹು ಸಂತೋಷವುಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇದರಿಂದ ಆ ಪಟ್ಟಣದಲ್ಲಿ ಉಂಟಾದ ಸಂತೋಷಕ್ಕೆ ಎಲ್ಲೆಯೇ ಇರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಇದರಿಂದಾಗಿ ಆ ಪಟ್ಟಣದಲ್ಲಿದ್ದ ಜನರು ಬಹು ಸಂತೋಷಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇದರಿಂದ ಆ ಪಟ್ಟಣದಲ್ಲಿ ಮಹಾ ಸಂತೋಷವಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತಸೆ ಹೊವ್ನ್ ತ್ಯಾ ಶಾರಾತ್ಲಿ ಲೊಕಾ ಲೈ ಕುಶಿ ಹೊಲಿ. ಅಧ್ಯಾಯವನ್ನು ನೋಡಿ |