Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:1 - ಕನ್ನಡ ಸತ್ಯವೇದವು J.V. (BSI)

1 ಸೌಲನು ಇನ್ನು ಕರ್ತನ ಶಿಷ್ಯರ ಮೇಲೆ ರೌದ್ರನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಶೆಪಡುತ್ತಾ ಮಹಾಯಾಜಕನ ಬಳಿಗೆ ಹೋಗಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೌಲನು ಇನ್ನೂ ಕರ್ತನ ಶಿಷ್ಯರ ಮೇಲೆ ಕೋಪವುಳ್ಳನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಲೋಚಿಸುತ್ತಾ ಮಹಾಯಾಜಕನ ಬಳಿಗೆ ಹೋಗಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇತ್ತ ಸೌಲನು ಯೇಸುಸ್ವಾಮಿಯ ಅನುಯಾಯಿಗಳಿಗೆ ಬೆದರಿಕೆ ಹಾಕುತ್ತಾ ಅವರನ್ನು ಸಂಹರಿಸಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪ್ರಭುವಿನ ಶಿಷ್ಯರನ್ನು ಹೆದರಿಸಲು ಮತ್ತು ಕೊಲ್ಲಲು ಸೌಲನು ಜೆರುಸಲೇಮಿನಲ್ಲಿ ಇನ್ನೂ ಪ್ರಯತ್ನಿಸುತ್ತಿದ್ದನು. ಆದ್ದರಿಂದ ಅವನು ಪ್ರಧಾನಯಾಜಕನ ಬಳಿಗೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಷ್ಟರಲ್ಲಿ, ಸೌಲನು ಕರ್ತ ಯೇಸುವಿನ ಶಿಷ್ಯರನ್ನು ಕೊಲೆಮಾಡುವ ಬೆದರಿಕೆಯನ್ನು ಹಾಕುತ್ತಲೇ ಇನ್ನೂ ಮುಂದುವರೆದನು. ಮಹಾಯಾಜಕನ ಬಳಿಗೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಸಾವ್ಲು ಅನಿ ಬಿ ಧನಿಯಾಚ್ಯಾ ಶಿಸಾಕ್ನಿ ಭಿಂವ್ಸುಕ್, ಅನಿ ಜಿವ್ ಕಾಡುಕ್ ಬಗಿತ್ ಹೊತ್ತೊ, ತಸೆ ಹೊವ್ನ್ ತೊ ಮೊಟ್ಯಾಯಾಜಕಾಚ್ಯಾ ಜಗ್ಗೊಳ್ ಜಾವ್ನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:1
10 ತಿಳಿವುಗಳ ಹೋಲಿಕೆ  

ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳು ಮಾಡುತ್ತಿದ್ದನು.


ಹಿಂದೆ ನಾನು ಯೆಹೂದ್ಯಮತದಲ್ಲಿದ್ದಾಗ ನನ್ನ ನಡತೆ ಎಂಥದೆಂದು ನೀವು ಕೇಳಿದ್ದೀರಷ್ಟೆ. ನಾನು ದೇವರ ಸಭೆಯನ್ನು ಅತ್ಯಂತವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.


ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.


ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.


ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತಸಭೆಯ ಹಿಂಸಕನು, ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿರ್ದೋಷಿ.


ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ; ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು