ಅಪೊಸ್ತಲರ ಕೃತ್ಯಗಳು 9:14 - ಕನ್ನಡ ಸತ್ಯವೇದವು J.V. (BSI)14 ಮತ್ತು ಇಲ್ಲಿಯೂ ನಿನ್ನ ಹೆಸರನ್ನು ಸ್ಮರಿಸುವವರೆಲ್ಲರಿಗೆ ಬೇಡಿಹಾಕಿಸುವ ಅಧಿಕಾರವನ್ನು ಮಹಾಯಾಜಕರಿಂದ ಹೊಂದಿದ್ದಾನೆ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಮತ್ತು ಇಲ್ಲಿಯೂ ನಿನ್ನ ಹೆಸರನ್ನು ಸ್ಮರಿಸುವವರೆಲ್ಲರಿಗೆ ಬೇಡಿಹಾಕಿಸುವ ಅಧಿಕಾರವನ್ನು ಮುಖ್ಯಯಾಜಕರಿಂದ ಹೊಂದಿದ್ದಾನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅಷ್ಟುಮಾತ್ರವಲ್ಲ, ತಮ್ಮ ನಾಮಸ್ಮರಣೆ ಮಾಡುವವರೆಲ್ಲರನ್ನು ಬಂಧಿಸಲು ಮುಖ್ಯಯಾಜಕರಿಂದ ಅಧಿಕಾರವನ್ನು ಪಡೆದು ಇಲ್ಲಿಗೆ ಬಂದಿದ್ದಾನೆ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಈಗ ಅವನು ದಮಸ್ಕಕ್ಕೂ ಬಂದಿದ್ದಾನೆ. ನಿನ್ನಲ್ಲಿ ನಂಬಿಕೆ ಇಡುವ ಜನರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಮಹಾಯಾಜಕರು ಅವನಿಗೆ ಕೊಟ್ಟಿದ್ದಾರೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಇಲ್ಲಿ ನಿಮ್ಮ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸಲು ಮುಖ್ಯಯಾಜಕನಿಂದ ಅಧಿಕಾರದ ಪತ್ರ ಪಡೆದು ಬಂದಿದ್ದಾನೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಅತ್ತಾ ತೊ ದಮಸ್ಕಾಕ್‍ಬಿ ಯೆಲಾ, ತುಜ್ಯಾರ್ ವಿಶ್ವಾಸ್ ಥವಲ್ಲ್ಯಾ ಸಗ್ಳ್ಯಾ ಲೊಕಾಕ್ನಿ ಬಂಧಿಖಾನ್ಯಾತ್ ಘಾಲ್ತಲೊ ಅಧಿಕಾರ್ ತೆಕಾ ಮೊಟ್ಯಾ ಯಾಜಕಾಂಚ್ಯಾಕ್ನಾ ಗಾವಲ್ಲೊ ಹಾಯ್” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |