Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:25 - ಕನ್ನಡ ಸತ್ಯವೇದವು J.V. (BSI)

25 ಆದರೆ ಅವನ ಶಿಷ್ಯರು ರಾತ್ರಿಕಾಲದಲ್ಲಿ ಅವನನ್ನು ಕರೆದುಕೊಂಡುಹೋಗಿ ಒಂದು ಹೆಡಿಗೆಯಲ್ಲಿ ಕೂಡ್ರಿಸಿ ಗೋಡೆಯೊಳಗಿಂದ ಇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದರೆ ಸೌಲನ ಶಿಷ್ಯರು ರಾತ್ರಿಕಾಲದಲ್ಲಿ ಅವನನ್ನು ಕರೆದುಕೊಂಡುಹೋಗಿ, ಒಂದು ಪುಟ್ಟಿಯಲ್ಲಿ ಕುಳ್ಳಿರಿಸಿ, ಗೋಡೆಯ ಮಗ್ಗುಲಲ್ಲಿ ಇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಒಂದು ರಾತ್ರಿ ಸೌಲನ ಶಿಷ್ಯರು ಅವನನ್ನು ಕರೆದುಕೊಂಡು ಹೋಗಿ ಗೂಡೆಯೊಂದರಲ್ಲಿ ಕೂರಿಸಿ ಗೋಡೆಯ ಮೇಲಿಂದ ಕೆಳಕ್ಕೆ ಇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಒಂದು ರಾತ್ರಿ, ಸೌಲನ ಕೆಲವು ಶಿಷ್ಯರು ಅವನನ್ನು ಪಟ್ಟಣದಿಂದ ಹೊರಗೆ ಕಳುಹಿಸುವುದಕ್ಕಾಗಿ ಅವನನ್ನು ಒಂದು ಬುಟ್ಟಿಯಲ್ಲಿ ಕುಳ್ಳಿರಿಸಿ, ನಗರದ ಕೋಟೆಯ ಸಂದಿನ ಮೂಲಕ ಅವನನ್ನು ಕೆಳಗಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಸೌಲನ ಅನುಯಾಯಿಗಳು ರಾತ್ರಿಯಲ್ಲಿ ಅವನನ್ನು ಕರೆದುಕೊಂಡು ಹೋಗಿ, ಬುಟ್ಟಿಯಲ್ಲಿ ಕುಳ್ಳಿರಿಸಿ, ಗೋಡೆಯ ಕಿಟಿಕಿಯ ಮುಖಾಂತರ ಹೊರಗೆ ಕೆಳಗಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಎಕ್ ದಿಸ್ ರಾತ್ತಿನಿ ಶಿಸಾನಿ ಸಾವ್ಲಾಕ್ ಶಾರಾತ್ನಾ ಭಾಯ್ರ್ ಧಾಡುಕ್ ಸಾಟ್ನಿ ತೆಕಾ ಎಕ್ ಭುಟ್ಟಿತ್ ಬಸ್ವುನ್, ಶಾರಾಚ್ಯಾ ಭಿತ್ತಿತ್ನಾ ತೆಕಾ ಖಾಲ್ತಿ ಉತರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:25
7 ತಿಳಿವುಗಳ ಹೋಲಿಕೆ  

ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.


ಅವಳ ಮನೆಯು ಊರುಗೋಡೆಯ ಮೇಲಿದ್ದದರಿಂದ ಅವರನ್ನು ಹಗ್ಗದ ಮೂಲಕ ಕಿಟಕಿಯಿಂದ ಕೆಳಕ್ಕೆ ಇಳಿಸಿ ಅವರಿಗೆ - ನೀವು ಹಿಂದಟ್ಟುವವರಿಗೆ ಸಿಕ್ಕದಂತೆ


ಎಲ್ಲರೂ ಊಟಮಾಡಿ ತೃಪ್ತರಾದರು. ವಿುಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಹೆಡಿಗೆ ತುಂಬಿದವು.


ಅವರ ಆಲೋಚನೆಯು ಸೌಲನಿಗೆ ತಿಳಿದುಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು.


ಅವನು ಯೆರೂಸಲೇವಿುಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನ ಮಾಡಿದಾಗ ಎಲ್ಲರು ಅವನನ್ನು ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು.


ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರು ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮ ತಮ್ಮ ಶಕ್ತ್ಯನುಸಾರ ದ್ರವ್ಯ ಸಹಾಯಮಾಡಬೇಕೆಂದು ನಿಶ್ಚಯಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು