ಅಪೊಸ್ತಲರ ಕೃತ್ಯಗಳು 9:3 - ಕನ್ನಡ ಸತ್ಯವೇದವು J.V. (BSI)3 ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಆಕಾಶದೊಳಗಿಂದ ಒಂದು ಬೆಳಕು ಅವನ ಸುತ್ತಲು ವಿುಂಚಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು, ಫಕ್ಕನೆ ಆಕಾಶದಿಂದ ಒಂದು ಬೆಳಕು ಅವನ ಸುತ್ತಲು ಮಿಂಚಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವನು ಅಲ್ಲಿಂದ ಪ್ರಯಾಣಮಾಡುತ್ತಾ ದಮಸ್ಕಸ್ ಪಟ್ಟಣವನ್ನು ಸಮೀಪಿಸಿದನು. ಇದ್ದಕ್ಕಿದ್ದಂತೆ ಆಕಾಶದಿಂದ ಬೆಳಕೊಂದು ಮಿಂಚಿ ಅವನ ಸುತ್ತಲೂ ಆವರಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅಂತೆಯೇ ಸೌಲನು ದಮಸ್ಕಕ್ಕೆ ಹೊರಟನು. ಅವನು ಪಟ್ಟಣದ ಸಮೀಪಕ್ಕೆ ಬಂದಾಗ, ಬಹು ಪ್ರಕಾಶಮಾನವಾದ ಬೆಳಕೊಂದು ಆಕಾಶದಿಂದ ಇದ್ದಕ್ಕಿದ್ದಂತೆ ಅವನ ಸುತ್ತಲೂ ಹೊಳೆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಸೌಲನು ಪ್ರಯಾಣ ಮಾಡುತ್ತಾ ದಮಸ್ಕಕ್ಕೆ ಸಮೀಪ ಬಂದಾಗ, ಫಕ್ಕನೆ ಪರಲೋಕದಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತಸೊಚ್ ಸಾವ್ಲು ಧಮಸ್ಕಾಕ್ ಜಾವ್‍ಲಾಲೊ, ತೊ ಶಾರಾಚ್ಯಾ ಜಗ್ಗೊಳ್ ಯೆಲ್ಲ್ಯಾ ತನ್ನಾ,ಎಗ್ದಮ್, ಲೈ ಹೊಳಾವ್ತಲೊ ಎಕ್ ಉಜ್ವೊಡ್ ಮಳ್ಬಾಕ್ನಾ ತೆಚ್ಯಾ ಅಜುಭಾಜುನ್ ಹೊಳಾವ್ಲೊ. ಅಧ್ಯಾಯವನ್ನು ನೋಡಿ |