Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:7 - ಕನ್ನಡ ಸತ್ಯವೇದವು J.V. (BSI)

7 ಅವನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ ಯಾರನ್ನೂ ಕಾಣದೆ ಮೂಕರಂತೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ, ಯಾರನ್ನೂ ಕಾಣದೆ ಮೂಕರಂತೆ ವಿಸ್ಮಿತರಾಗಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸೌಲನೊಡನೆ ಪ್ರಯಾಣ ಮಾಡುತ್ತಿದ್ದವರಿಗೆ ಆ ವಾಣಿ ಕೇಳಿಸಿತೇ ಹೊರತು, ಯಾರೂ ಕಾಣಿಸಲಿಲ್ಲ. ಅವರು ಸ್ತಬ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸೌಲನೊಂದಿಗೆ ಪ್ರಯಾಣ ಮಾಡುತ್ತಿದ್ದವರು ಅಲ್ಲೇ ನಿಂತಿದ್ದರು. ಅವರು ಏನೂ ಮಾತಾಡಲಿಲ್ಲ. ಆ ಜನರು ವಾಣಿಯನ್ನು ಕೇಳಿದರು. ಆದರೆ ಅವರು ಯಾರನ್ನೂ ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸೌಲನೊಂದಿಗೆ ಪ್ರಯಾಣ ಮಾಡುತ್ತಿದ್ದವರು ಮೂಕರಂತೆ ನಿಂತುಕೊಂಡರು. ಅವರಿಗೆ ಧ್ವನಿ ಕೇಳಿಸಿತೇ ಹೊರತು ಯಾರೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆಚ್ಯಾ ವಾಂಗ್ಡಾ ಪ್ರಯಾನ್ ಕರುಲಾಗಲ್ಯಾ ಲೊಕಾನಿ ಥೈ ಬೊಲಿನಸಲ್ಯಾ ಮುಕ್ಕ್ಯಾಂಚ್ಯಾ ಸಾರ್ಕೆ ಇಬೆ ಹೊತ್ತೆ, ತೆಂಕಾ ಧನ್ ಎಕುಚ್ ಆಯ್ಕಲಿ ಖರೆ ತೆಂಕಾ ಕೊನ್ಬಿ ದಿಸುಕ್ನಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:7
5 ತಿಳಿವುಗಳ ಹೋಲಿಕೆ  

ನನ್ನ ಜೊತೆಯಲ್ಲಿದ್ದವರು ಬೆಳಕನ್ನು ಕಂಡರೇ ಹೊರತು ನನ್ನ ಸಂಗಡ ಮಾತಾಡಿದವನ ಶಬ್ದವನ್ನು ಕೇಳಲಿಲ್ಲ.


ದಾನಿಯೇಲನಾದ ನಾನೊಬ್ಬನೇ ಆ ದರ್ಶನವನ್ನು ಕಂಡೆನು; ನನ್ನೊಂದಿಗಿದ್ದವರು ಅದನ್ನು ಕಾಣಲಿಲ್ಲ; ದೊಡ್ಡ ನಡುಕವು ಅವರನ್ನು ಹಿಡಿಯಿತು, ಓಡಿ ಹೋಗಿ ಅವಿತುಕೊಂಡರು.


ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ - ಗುಡುಗಿತು ಅಂದರು. ಇನ್ನು ಕೆಲವರು - ದೇವದೂತನು ಈತನ ಸಂಗಡ ಮಾತಾಡಿದನು ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು