Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:9 - ಕನ್ನಡ ಸತ್ಯವೇದವು J.V. (BSI)

9 ಅವನು ಮೂರು ದಿವಸ ಕಣ್ಣುಕಾಣದೆ ಏನೂ ತಿನ್ನಲಿಲ್ಲ; ಏನೂ ಕುಡಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನು ಮೂರು ದಿನಗಳು ಕಣ್ಣುಕಾಣದೆ, ಏನೂ ತಿನ್ನಲಿಲ್ಲ ಮತ್ತು ಏನೂ ಕುಡಿಯದೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮೂರು ದಿನಗಳವರೆಗೂ ಅವನಿಗೆ ಕಣ್ಣು ಕಾಣಿಸಲಿಲ್ಲ. ಅಲ್ಲದೆ ಅದುವರೆಗೂ ಅವನು ಅನ್ನಪಾನಗಳನ್ನು ಮುಟ್ಟಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮೂರು ದಿನಗಳವರೆಗೆ ಸೌಲನಿಗೆ ಏನೂ ಕಾಣಲಿಲ್ಲ. ಅವನು ಊಟವನ್ನೂ ಮಾಡಲಿಲ್ಲ ನೀರನ್ನೂ ಕುಡಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಮೂರು ದಿನ ಅವನು ಕುರುಡನಾಗಿದ್ದನು. ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತಿನ್ ದಿಸಾ ಪತರ್ ಬಿ ಸಾವ್ಲಾಕ್ ಕಾಯ್ಬಿ ದಿಸಿನಸಿ, ಅನಿ ತೆನಿ ಜೆವಾನ್ ಪಾನಿ ಸಗ್ಳೆ ಸೊಡುನ್ ಉಪ್ಪಾಸಿ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:9
7 ತಿಳಿವುಗಳ ಹೋಲಿಕೆ  

ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದುಕೊಂಡು ಹೋದರು.


ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ - ಅನನೀಯನೇ, ಎಂದು ಅವನನ್ನು ಕರೆಯಲು ಅವನು - ಕರ್ತನೇ, ಇಗೋ, ಇದ್ದೇನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು