ಅರಣ್ಯಕಾಂಡ 1:17 - ಕನ್ನಡ ಸತ್ಯವೇದವು J.V. (BSI)17 ಹೆಸರಿನಿಂದ ಸೂಚಿತರಾದ ಪುರುಷರನ್ನು ಮೋಶೆ ಆರೋನರು ಕರೆದು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಹೆಸರಿನಿಂದ ಸೂಚಿತರಾದ ಈ ಪುರುಷರನ್ನು ಮೋಶೆಯು ಮತ್ತು ಆರೋನನು ಆರಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಹೀಗೆ ಹೆಸರಿನಿಂದ ಸೂಚಿತರಾದ ವ್ಯಕ್ತಿಗಳನ್ನು ಮೋಶೆ ಮತ್ತು ಆರೋನರು ಕರೆದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಹೆಸರೆಸರಾಗಿ ಆರಿಸಲ್ಪಟ್ಟ ಈ ಜನರನ್ನು ಮೋಶೆ ಆರೋನರು ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಹೆಸರಿನಿಂದ ಸೂಚಿತರಾದ ಈ ಪುರುಷರನ್ನು ಮೋಶೆ ಮತ್ತು ಆರೋನನು ತಮ್ಮ ಜೊತೆ ತೆಗೆದುಕೊಂಡರು. ಅಧ್ಯಾಯವನ್ನು ನೋಡಿ |