Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:28 - ಕನ್ನಡ ಸತ್ಯವೇದವು J.V. (BSI)

28 ಈ ರೀತಿಯಲ್ಲಿ ಇಸ್ರಾಯೇಲ್ಯರು ಸೈನ್ಯ ಸೈನ್ಯವಾಗಿ ಹೊರಟು ಪ್ರಯಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಈ ರೀತಿಯಲ್ಲಿ ಇಸ್ರಾಯೇಲರು ಸೈನ್ಯಸೈನ್ಯವಾಗಿ ಹೊರಟು ಪ್ರಯಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಈ ಕ್ರಮದಲ್ಲಿ ಇಸ್ರಯೇಲರು ಸೈನ್ಯ ಸೈನ್ಯವಾಗಿ ಹೊರಟು ಪ್ರಯಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಈ ರೀತಿಯಾಗಿ ಇಸ್ರೇಲರು ತಮ್ಮ ಗುಂಪುಗಳಲ್ಲಿ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಈ ಪ್ರಕಾರ ಇಸ್ರಾಯೇಲರು ತಮ್ಮ ಗೋತ್ರಗಳ ಪ್ರಕಾರ ಪ್ರಯಾಣವಾಗಿ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:28
9 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಮಾಡಿದರು. ಹಾಗೆಯೇ ದಂಡುದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು; ಹಾಗೆಯೇ ಗೋತ್ರ ಕುಟುಂಬಗಳ ಪ್ರಕಾರ ಹೊರಡುತ್ತಿದ್ದರು.


ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮದಿಂದ ನಿಮ್ಮೊಂದಿಗಿದ್ದು ನೀವು ಕ್ರಮವಾಗಿ ನಡೆಯುವದನ್ನೂ ಕ್ರಿಸ್ತನಂಬಿಕೆಯಲ್ಲಿ ದೃಢವಾಗಿ ನಿಂತಿರುವದನ್ನೂ ನೋಡಿ ಸಂತೋಷಪಡುತ್ತೇನೆ.


ಆದರೆ ಎಲ್ಲವೂ ಮರ್ಯಾದೆಯಿಂದಲೂ ಕ್ರಮದಿಂದಲೂ ನಡೆಯಲಿ.


ದೇವರು ಸಮಾಧಾನಕ್ಕೆ ಕಾರಣನೇ ಹೊರತು ಗಲಿಬಿಲಿಗೆ ಕಾರಣನಲ್ಲ.


ಅರುಣೋದಯವು ದೃಷ್ಟಿಸುವಂತಿರುವ ಇವಳಾರು? ಚಂದ್ರನಂತೆ ಸೌಮ್ಯಳು, ಸೂರ್ಯನಂತೆ ಶುಭ್ರಳು, ಪತಾಕಿನಿಯಂತೆ ಭಯಂಕರಳು ಆಗಿರುವ ಇವಳಾರು?


ನಫ್ತಾಲಿ ಕುಲದ ಸೇನಾನಾಯಕನು ಏನಾನನ ಮಗನಾದ ಅಹೀರನು.


ಮೋಶೆ ತನ್ನ ಮಾವನಾಗಿದ್ದ ವಿುದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ - ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲ್ಯರಿಗೆ ಮೇಲನ್ನುಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದದರಿಂದ ನೀನು ನಮ್ಮ ಜೊತೆಯಲ್ಲಿ ಬಾ; ನವ್ಮಿುಂದ ನಿನಗೂ ಮೇಲುಂಟಾಗುವದೆಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು