Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:4 - ಕನ್ನಡ ಸತ್ಯವೇದವು J.V. (BSI)

4 ನೀನು ಒಂದನ್ನು ಮಾತ್ರ ಊದಿಸಿದರೆ ಇಸ್ರಾಯೇಲ್ಯರಲ್ಲಿ ಸಹಸ್ರಾಧಿಪತಿಗಳಾದ ಪ್ರಧಾನರು ನಿನ್ನ ಬಳಿಗೆ ಕೂಡಿಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ಒಂದನ್ನು ಮಾತ್ರ ಊದಿಸುವಾಗ ಇಸ್ರಾಯೇಲರ ಕುಲಾಧಿಪತಿಗಳಾದ ಪ್ರಧಾನರು ನಿನ್ನ ಬಳಿಗೆ ಕೂಡಿಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಒಂದನ್ನು ಮಾತ್ರ ಊದಿಸಿದಾಗ ಇಸ್ರಯೇಲರಲ್ಲಿ ಸಹಸ್ರಾಧಿಪತಿಗಳಾದ ಮುಖ್ಯಸ್ಥರು ನಿನ್ನ ಬಳಿಗೆ ಕೂಡಿಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ನೀನು ಒಂದು ತುತ್ತೂರಿಯನ್ನು ಮಾತ್ರ ಊದಿಸಿದರೆ ಇಸ್ರೇಲಿನ ಕುಲಪ್ರಧಾನರಾದ ಮುಖ್ಯಸ್ಥರು ಮಾತ್ರ ನಿನ್ನನ್ನು ಸಂಧಿಸಲು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಒಂದನ್ನು ಮಾತ್ರ ಊದುವಾಗ, ಇಸ್ರಾಯೇಲರಲ್ಲಿ ಮುಖ್ಯಸ್ಥರಾದ ಪ್ರಧಾನರು ನಿನ್ನ ಬಳಿಗೆ ಕೂಡಿಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:4
4 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರ ಪ್ರಧಾನಪುರುಷರು ಅಂದರೆ ಗೋತ್ರಪ್ರಮುಖರಾಗಿದ್ದು ಕುಲಾಧಿಪತಿಗಳಾಗಿಯೂ ಲೆಕ್ಕಿಸಲ್ಪಟ್ಟ ಭಟರ ಮೇಲೆ ನಾಯಕರಾಗಿಯೂ ಇದ್ದವರು ಕಾಣಿಕೆಗಳನ್ನು ತಂದು ಸಮರ್ಪಿಸಿದರು.


ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ ದೇವಭಕ್ತರೂ ನಂಬಿಗಸ್ತರೂ ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ ನೂರು ಮಂದಿಯ ಮೇಲೆಯೂ ಐವತ್ತು ಮಂದಿಯ ಮೇಲೆಯೂ ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇವಿುಸಬೇಕು.


ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಬುದ್ಧಿವಂತರನ್ನು ಕರಿಸಿ ಒಂದೊಂದು ಕುಲದಲ್ಲಿ ಸಾವಿರ ಮಂದಿಯ ಮೇಲೆಯೂ ನೂರು ಮಂದಿಯ ಮೇಲೆಯೂ ಐವತ್ತು ಮಂದಿಯ ಮೇಲೆಯೂ ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿಯೂ ಉಪಾಧಿಕಾರಿಗಳನ್ನಾಗಿಯೂ ನೇವಿುಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು