Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:5 - ಕನ್ನಡ ಸತ್ಯವೇದವು J.V. (BSI)

5 ನೀನು ಆರ್ಭಟವಾಗಿ ಊದಿಸುವಾಗ ಮೂಡಣ ದಿಕ್ಕಿನ ದಂಡುಗಳು ಹೊರಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀನು ಆರ್ಭಟವಾಗಿ ಊದಿಸುವಾಗ ಪೂರ್ವದಿಕ್ಕಿನ ದಂಡುಗಳು ಹೊರಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆರ್ಭಟವಾಗಿ ಮೊಳಗಿಸುವಾಗ ಪೂರ್ವದಿಕ್ಕಿನ ದಂಡುಗಳು ಹೊರಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಜನರ ಕುಲಗಳು ಪಾಳೆಯದಿಂದ ಪ್ರಯಾಣ ಮಾಡಬೇಕೆಂಬುದಕ್ಕೆ ಸೂಚನೆಗಾಗಿ ತುತ್ತೂರಿಯನ್ನು ಆರ್ಭಟದಿಂದ ಊದಿಸಬೇಕು. ನೀವು ಮೊದಲನೆ ಸಲ ತುತ್ತೂರಿಯನ್ನು ಆರ್ಭಟದಿಂದ ಊದಿಸುವಾಗ ದೇವದರ್ಶನಗುಡಾರದ ಪೂರ್ವ ದಿಕ್ಕಿನಲ್ಲಿ ಪಾಳೆಯ ಹಾಕಿಕೊಂಡಿರುವ ಕುಲಗಳು ಹೊರಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ಜಯಧ್ವನಿಯಂತೆ ಊದುವಾಗ ಪೂರ್ವದಲ್ಲಿ ಇಳಿದುಕೊಳ್ಳುವ ಪಾಳೆಯಗಳು ಮುಂದೆ ಹೊರಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:5
5 ತಿಳಿವುಗಳ ಹೋಲಿಕೆ  

ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನು ಅಮ್ಮೀನಾದಾಬನ ಮಗನಾದ ನಹಶೋನನು.


ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧಪರ್ವತದಲ್ಲಿ ದನಿಗೈಯಿರಿ; ಸಮಸ್ತ ದೇಶನಿವಾಸಿಗಳು ನಡುಗಲಿ; ಯೆಹೋವನ ದಿನವು ಬರುತ್ತಲಿದೆ, ಸಮೀಪಿಸಿತು;


ಗಂಟಲೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ದನಿಗೈದು ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು, ಯಾಕೋಬವಂಶದವರಿಗೆ ಅವರ ಪಾಪಗಳನ್ನು ಅರುಹು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು