Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:14 - ಕನ್ನಡ ಸತ್ಯವೇದವು J.V. (BSI)

14 ಇಷ್ಟು ಜನರ ಭಾರವನ್ನು ನಾನೊಬ್ಬನೇ ಹೊರುವದು ಅಸಾಧ್ಯ; ಅದು ನನ್ನ ಶಕ್ತಿಗೆ ಮೀರಿದ ಕೆಲಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಷ್ಟು ಜನರ ಹೊಣೆಯನ್ನು ನಾನೊಬ್ಬನೇ ಹೊರುವುದು ಅಸಾಧ್ಯ; ಅದು ನನ್ನ ಶಕ್ತಿಗೆ ಮೀರಿದ ಕೆಲಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಷ್ಟು ಜನರ ಭಾರವನ್ನು ನಾನೊಬ್ಬನೇ ಹೊರುವುದು ಅಸಾಧ್ಯ. ಅದು ನನ್ನ ಶಕ್ತಿಗೆ ಮೀರಿದ ಕೆಲಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇಷ್ಟು ಜನರ ಭಾರವನ್ನು ನಾನೊಬ್ಬನೇ ಹೊರುವುದು ನನಗೆ ಅಸಾಧ್ಯ. ಅದು ನನ್ನ ಶಕ್ತಿಗೆ ಮೀರಿದ ಕೆಲಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ಒಬ್ಬೊಂಟಿಗನಾಗಿ ಈ ಸಮಸ್ತ ಜನರನ್ನು ಹೊತ್ತುಕೊಳ್ಳುವುದಕ್ಕೆ ಶಕ್ತನಲ್ಲ. ಅದು ನನಗೆ ಅತಿದೊಡ್ಡ ಭಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:14
6 ತಿಳಿವುಗಳ ಹೋಲಿಕೆ  

ಈ ಕೆಲಸ ಬಹು ಕಷ್ಟವಾದದ್ದು; ನೀನೊಬ್ಬನೇ ಅದನ್ನು ನಡಿಸಲಾರಿ; ನೀನೂ ನಿನ್ನ ಸಂಗಡ ಇರುವ ಜನರೂ ನಿಶ್ಚಯವಾಗಿ ಬಳಲಿಹೋಗುವಿರಿ.


ನಾವು ನಾಶನಮಾರ್ಗದಲ್ಲಿರುವವರಿಗೆ ಮರಣದಿಂದ ಹುಟ್ಟಿ ಮರಣವನ್ನು ಹುಟ್ಟಿಸುವ ವಾಸನೆಯಾಗಿಯೂ ರಕ್ಷಣಾಮಾರ್ಗದಲ್ಲಿರುವವರಿಗೆ ಜೀವದಿಂದ ಹುಟ್ಟಿ ಜೀವವನ್ನು ಹುಟ್ಟಿಸುವ ವಾಸನೆಯಾಗಿಯೂ ಇದ್ದೇವೆ. ಇಂಥ ಕಾರ್ಯಗಳಿಗೆ ಯಾರು ಯೋಗ್ಯರು?


ಹೌದು, ಅವನೇ ಯೆಹೋವನ ಆಲಯವನ್ನು ಕಟ್ಟಿಸಿ ರಾಜವೈಭವವನ್ನು ತಾಳಿ ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು; ಮತ್ತು ಯಾಜಕನು ತನ್ನ ಸಿಂಹಾಸನದಲ್ಲಿ ಕೂಡ್ರುವನು; ಅವರಿಬ್ಬರೂ ಸಮ್ಮತಿಸಮಾಧಾನಗಳಿಂದಿರುವರು.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.


ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನಂದರೆ - ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು