Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:19 - ಕನ್ನಡ ಸತ್ಯವೇದವು J.V. (BSI)

19 ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ನೀವು ಉಲ್ಲಂಘಿಸಿ - ಅಯ್ಯೋ! ನಾವು ಐಗುಪ್ತದೇಶವನ್ನು ಬಿಟ್ಟುಬಂದದ್ದು ಮೋಸವಾಯಿತೆಂದು ಆತನ ಮುಂದೆ ಅತ್ತದ್ದರಿಂದ ನೀವು ಒಂದು ದಿನವಲ್ಲ, ಎರಡು ದಿನವಲ್ಲ, ಐದು ದಿನವಲ್ಲ, ಹತ್ತು ದಿನವಲ್ಲ, ಇಪ್ಪತ್ತು ದಿನವಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವು ತಿನ್ನುವುದು ಒಂದು ದಿನವಲ್ಲ, ಎರಡು ದಿನವಲ್ಲ, ಐದು ದಿನವಲ್ಲ, ಹತ್ತು ದಿನವಲ್ಲ, ಇಪ್ಪತ್ತು ದಿನವೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಿಮ್ಮ ಮಧ್ಯೆಯೇ ಇರುವ ಸರ್ವೇಶ್ವರನನ್ನು ಧಿಕ್ಕರಿಸಿ, ಅಯ್ಯೋ, ನಾವು ಈಜಿಪ್ಟನ್ನು ಬಿಟ್ಟುಬಂದು ಮೋಸವಾಯಿತು’ ಎಂದು ಅವರ ಮುಂದೆ ನಿಷ್ಠೂರವಾಗಿ ಮಾತಾಡಿದಿರಿ. ಆದ್ದರಿಂದ ನೀವು ಒಂದು ದಿನವಲ್ಲ, ಎರಡು ದಿನವಲ್ಲ, ಐದು ದಿನವಲ್ಲ, ಇಪ್ಪತ್ತು ದಿನವಲ್ಲ, ಒಂದು ತಿಂಗಳು, ಪೂರ್ತಿ ತಿನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀವು ಒಂದು ದಿನವಲ್ಲ, ಎರಡು ದಿನವಲ್ಲ, ಐದು ದಿನವಲ್ಲ, ಹತ್ತು ದಿನವಲ್ಲ, ಇಪ್ಪತ್ತು ದಿನವಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀವು ತಿನ್ನುವುದು ಒಂದು ದಿನವಲ್ಲ, ಎರಡು ದಿನವೂ ಅಲ್ಲ, ಐದು ದಿನವೂ ಅಲ್ಲ, ಹತ್ತು ದಿನವಲ್ಲ, ಇಪ್ಪತ್ತು ದಿನವೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:19
3 ತಿಳಿವುಗಳ ಹೋಲಿಕೆ  

ಅದಲ್ಲದೆ ಇಸ್ರಾಯೇಲ್ಯರಿಗೆ ಹೀಗೆ ಹೇಳು - ನಾಳೆಗೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಾಳೆ ನಿಮಗೆ ಮಾಂಸಾಹಾರವು ದೊರೆಯುವದು. ನೀವು ಯೆಹೋವನಿಗೆ ಕೇಳಿಸುವಂತೆ - ನಮಗೆ ಮಾಂಸವನ್ನು ಕೊಡುವವರೇ ಇಲ್ಲ ; ಐಗುಪ್ತದೇಶದಲ್ಲಿ ಎಷ್ಟೋ ಸುಖವಾಗಿದ್ದೆವಲ್ಲಾ ಎಂದು ಅಳುತ್ತಾ ಹೇಳಿದ್ದರಿಂದ ಯೆಹೋವನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವನು.


ಪೂರಾ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ಓಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ ಅಂದನು.


ಅವರು ತಿಂದು ಸಂತೃಪ್ತರಾದರು; ಆತನು ಅವರಿಗೆ ಬಯಸಿದ್ದನ್ನು ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು