Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:34 - ಕನ್ನಡ ಸತ್ಯವೇದವು J.V. (BSI)

34 ಆಶೆಪಟ್ಟವರನ್ನು ಅಲ್ಲಿ ಹೂಳಿಟ್ಟದರಿಂದ ಆ ಸ್ಥಳಕ್ಕೆ ಕಿಬ್ರೋತ್ ಹತಾವಾ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆಶೆಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ “ಕಿಬ್ರೋತ್ ಹತಾವಾ” ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆ ಸ್ಥಳಕ್ಕೆ “ಕಿಬ್ರೋತ್ ಹತಾವಾ” ಎಂದು ಹೆಸರಾಯಿತು. ಏಕೆಂದರೆ ಅತ್ಯಾಸೆಪಟ್ಟವರು ಅಲ್ಲಿ ಸಮಾಧಿಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಈ ಕಾರಣದಿಂದ ಆ ಸ್ಥಳಕ್ಕೆ, “ಕಿಬ್ರೋತ್ ಹತಾವಾ” ಎಂದು ಹೆಸರಿಟ್ಟರು. ಮಾಂಸಕ್ಕಾಗಿ ಅತ್ಯಾಶೆಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ ಈ ಹೆಸರನ್ನು ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆಶೆ ಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ ಕಿಬ್ರೋತ್ ಹತಾವ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:34
6 ತಿಳಿವುಗಳ ಹೋಲಿಕೆ  

ತಬೇರಾ, ಮಸ್ಸಾ, ಕಿಬ್ರೋತ್‍ಹತಾವಾ ಎಂಬ ಸ್ಥಳಗಳಲ್ಲಿಯೂ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದಿರಲ್ಲಾ.


ಅವರು ಕೆಟ್ಟ ವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ.


ಸೀನಾಯಿ ಅರಣ್ಯದಿಂದ ಹೊರಟು ಕಿಬ್ರೋತ್ ಹತಾವದಲ್ಲಿ ಇಳಿದಕೊಂಡರು.


ತರುವಾಯ ಇಸ್ರಾಯೇಲ್ಯರು ಕಿಬ್ರೋತ್ ಹತಾವದಿಂದ ಹೊರಟು ಹಚೇರೋತಿಗೆ ಬಂದು ಅಲ್ಲಿ ಇಳುಕೊಂಡರು.


ಕಿಬ್ರೋತ್‍ಹತಾವದಿಂದ ಹೊರಟು ಹಚೇರೋತಿನಲ್ಲಿ ಇಳಿದುಕೊಂಡರು.


ದೇವರ ಕೋಪವು ಅವರಿಗೆ ವಿರೋಧವಾಗಿ ಎದ್ದು ಅವರಲ್ಲಿ ಕೊಬ್ಬಿದವರನ್ನು ವಧಿಸಿ ಇಸ್ರಾಯೇಲ್ಯಪ್ರಾಯಸ್ಥರನ್ನು ನೆಲಕ್ಕುರುಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು