ಅರಣ್ಯಕಾಂಡ 13:19 - ಕನ್ನಡ ಸತ್ಯವೇದವು J.V. (BSI)19 ಅವರ ದೇಶವು ಒಳ್ಳೇದೋ ಕೆಟ್ಟದ್ದೋ, ಅವರ ವಾಸಸ್ಥಳಗಳು ಪಾಳೆಯಗಳೋ ಕೋಟೆಗಳೋ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವರ ದೇಶವು ಒಳ್ಳೆಯದೋ ಅಥವಾ ಕೆಟ್ಟದ್ದೋ? ಅವರ ಪಟ್ಟಣಗಳು ಪಾಳೆಯಗಳೋ ಅಥವಾ ಕೋಟೆಗಳೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವರ ವಾಸಸ್ಥಳ ಒಳ್ಳೆಯದೋ ಕೆಟ್ಟದೋ, ಅವು ಪಾಳೆಯಗಳೋ ಕೋಟೆಗಳೋ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅವರ ದೇಶ ಒಳ್ಳೆಯದೋ ಅಥವಾ ಕೆಟ್ಟದ್ದೋ, ಅವರ ಪಟ್ಟಣಗಳು ಗೋಡೆಗಳನ್ನು ಹೊಂದಿವೆಯೋ ಅಥವಾ ಇಲ್ಲವೋ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವರು ವಾಸಿಸುವ ದೇಶವು ಎಂಥಾದ್ದೋ? ಅದು ಒಳ್ಳೆಯದಾಗಿದೆಯೋ, ಕೆಟ್ಟದ್ದಾಗಿದೆಯೋ? ಅವರು ವಾಸಿಸುವ ಪಟ್ಟಣಗಳು ಎಂಥವುಗಳೋ? ಅವರು ವಾಸಿಸುವುದು ಡೇರೆಗಳಲ್ಲಿಯೋ, ಬಲವಾದ ಕೋಟೆಗಳಲ್ಲಿಯೋ? ಎಂದೂ, ಅಧ್ಯಾಯವನ್ನು ನೋಡಿ |