Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:24 - ಕನ್ನಡ ಸತ್ಯವೇದವು J.V. (BSI)

24 ಇಸ್ರಾಯೇಲ್ಯರು ಅಲ್ಲಿ ಆ ದ್ರಾಕ್ಷೆಯ ಗೊಂಚಲನ್ನು ಕೊಯಿದದರಿಂದಲೇ ಆ ಸ್ಥಳಕ್ಕೆ ಎಷ್ಕೋಲ್ ಎಂದು ಹೆಸರುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇಸ್ರಾಯೇಲರು ಅಲ್ಲಿ ಆ ದ್ರಾಕ್ಷಿಯ ಗೊಂಚಲನ್ನು ಕೊಯ್ದದ್ದರಿಂದಲೇ ಆ ಸ್ಥಳಕ್ಕೆ “ಎಷ್ಕೋಲ್” ಎಂದು ಹೆಸರು ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇಸ್ರಯೇಲರು ಅಲ್ಲಿಯೇ ದ್ರಾಕ್ಷಿಯ ಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ‘ಎಷ್ಕೋಲ್’ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಇಸ್ರೇಲರು ಅಲ್ಲಿ ದ್ರಾಕ್ಷೆಯ ಗೊಂಚಲನ್ನು ಕತ್ತರಿಸಿದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್ ಕಣಿವೆ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇಸ್ರಾಯೇಲರು ಅಲ್ಲಿ ದ್ರಾಕ್ಷಿ ಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್ ಹಳ್ಳವೆಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:24
3 ತಿಳಿವುಗಳ ಹೋಲಿಕೆ  

ಅವರು ಎಷ್ಕೋಲ್ ಎಂಬ ತಗ್ಗಿಗೆ ಬಂದು ಅಲ್ಲಿ ದ್ರಾಕ್ಷಾಲತೆಯಿಂದ ಒಂದೇ ಗೊಂಚಲುಳ್ಳ ಕೊಂಬೆಯನ್ನು ಕೊಯಿದರು; ಇಬ್ಬರು ಅದನ್ನು ಅಡ್ಡದಂಡಿಗೆಯಿಂದ ಹೊತ್ತುಕೊಂಡು ಬಂದರು. ಕೆಲವು ದಾಳಿಂಬ ಹಣ್ಣುಗಳನ್ನೂ ಅಂಜೂರದ ಹಣ್ಣುಗಳನ್ನೂ ತಂದರು.


ಅವರು ನಾಲ್ವತ್ತು ದಿವಸಗಳು ಆ ದೇಶವನ್ನು ಸಂಚರಿಸಿ ನೋಡಿದ ಮೇಲೆ ಪಾರಾನ್ ಅರಣ್ಯದಲ್ಲಿದ್ದ ಮೋಶೆ ಆರೋನರ ಮತ್ತು ಇಸ್ರಾಯೇಲ್ಯರ ಸರ್ವಸಮೂಹದವರ ಬಳಿಗೆ ಕಾದೇಶಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ದೇಶದ ಹಣ್ಣುಗಳನ್ನು ತೋರಿಸಿದರು.


ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರಾಯೇಲ್ಯರಿಗೆ ಅಧೈರ್ಯವನ್ನು ಹುಟ್ಟಿಸಿದದರಿಂದ ಇಸ್ರಾಯೇಲ್ಯರು ತಮಗೆ ಯೆಹೋವನು ವಾಗ್ದಾನಮಾಡಿದ ದೇಶಕ್ಕೆ ಹೋಗಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು