ಅರಣ್ಯಕಾಂಡ 13:25 - ಕನ್ನಡ ಸತ್ಯವೇದವು J.V. (BSI)25-26 ಅವರು ನಾಲ್ವತ್ತು ದಿವಸಗಳು ಆ ದೇಶವನ್ನು ಸಂಚರಿಸಿ ನೋಡಿದ ಮೇಲೆ ಪಾರಾನ್ ಅರಣ್ಯದಲ್ಲಿದ್ದ ಮೋಶೆ ಆರೋನರ ಮತ್ತು ಇಸ್ರಾಯೇಲ್ಯರ ಸರ್ವಸಮೂಹದವರ ಬಳಿಗೆ ಕಾದೇಶಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ದೇಶದ ಹಣ್ಣುಗಳನ್ನು ತೋರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವರು ನಲ್ವತ್ತು ದಿನಗಳು ಆ ದೇಶವನ್ನು ಸಂಚರಿಸಿ ನೋಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನಾಲ್ವತ್ತು ದಿವಸ ಆ ನಾಡನ್ನು ಸಂಚರಿಸಿ ನೋಡಿ ಆದಮೇಲೆ ಅವರು ಹಿಂದಿರುಗಿ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಜನರು ನಲವತ್ತು ದಿನಗಳವರೆಗೆ ದೇಶವನ್ನು ಸಂಚರಿಸಿ ನೋಡಿ, ತಮ್ಮ ಪಾಳೆಯಕ್ಕೆ ಹಿಂತಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅವರು ದೇಶವನ್ನು ಸಂಚರಿಸಿ ನೋಡಿ, ನಲವತ್ತು ದಿವಸಗಳಾದ ಮೇಲೆ ತಿರುಗಿ ಬಂದರು. ಅಧ್ಯಾಯವನ್ನು ನೋಡಿ |