Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:15 - ಕನ್ನಡ ಸತ್ಯವೇದವು J.V. (BSI)

15 ಹೀಗಿರಲಾಗಿ ನೀನು ಒಂದೇ ಪೆಟ್ಟಿನಿಂದ ಈ ಜನರನ್ನು ಸಾಯಿಸಿದರೆ ನಿನ್ನ ಪ್ರಖ್ಯಾತಿಯನ್ನು ಕೇಳಿದ ಜನಾಂಗಗಳವರು ನಿನ್ನ ವಿಷಯದಲ್ಲಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೀಗಿರಲಾಗಿ ನೀನು ಒಂದೇ ಪೆಟ್ಟಿನಿಂದ ಈ ಜನರನ್ನೆಲ್ಲಾ ಸಾಯಿಸಿದರೆ ನಿನ್ನ ಪ್ರಖ್ಯಾತಿಯನ್ನು ಕೇಳಿದ ಜನಾಂಗದವರು ನಿನ್ನ ವಿಷಯದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹೀಗಿರಲಾಗಿ ನೀವು ಒಂದೇ ಪೆಟ್ಟಿನಿಂದ ಈ ಜನರನ್ನೆಲ್ಲಾ ಸಾಯಿಸಿದರೆ ನಿಮ್ಮ ಪ್ರಖ್ಯಾತಿಯನ್ನು ಕೇಳಿದ ಜನಾಂಗಗಳವರು ನಿಮಗೆ ವಿರುದ್ಧ ಮಾತಾಡಿಕೊಳ್ಳುವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹೀಗಿರಲಾಗಿ, ನೀನು ಒಂದೇ ಪೆಟ್ಟಿನಿಂದ ಈ ಜನರನ್ನು ಸಾಯಿಸಿದರೆ, ನಿನ್ನ ಪ್ರಖ್ಯಾತಿಯನ್ನು ಕೇಳಿದ ಜನಾಂಗಗಳವರು ನಿನ್ನ ವಿಷಯದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈಗ ನೀವು ಈ ಜನರನ್ನೆಲ್ಲಾ ಕೊಂದುಹಾಕಿದರೆ, ನಿಮ್ಮ ಪ್ರಖ್ಯಾತಿಯನ್ನು ಕೇಳಿದ ಜನಾಂಗಗಳು ನಿಮ್ಮ ವಿಷಯದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:15
3 ತಿಳಿವುಗಳ ಹೋಲಿಕೆ  

ಯೆಹೋವನು ಅವನಿಗೆ - ನಾನು ನಿನ್ನ ಸಂಗಡ ಇರುವದರಿಂದ ನೀನು ವಿುದ್ಯಾನ್ಯರೆಲ್ಲರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸಂಹರಿಸಿಬಿಡುವಿ ಅಂದನು.


ಐಗುಪ್ತ್ಯರು ನಿನ್ನ ವಿಷಯದಲ್ಲಿ - ಯೆಹೋವನು ಕೇಡುಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲ್ಯರನ್ನು ಇಲ್ಲಿಂದ ಕರಕೊಂಡು ಹೋದನಲ್ಲಾ; ಅವರನ್ನು ಬೆಟ್ಟಗಳಲ್ಲಿ ಸಾಯಿಸಿ ಭೂವಿುಯಲ್ಲಿ ಉಳಿಯದಂತೆ ನಿರ್ಮೂಲ ಮಾಡುವದಕ್ಕೇನೇ ಅವರನ್ನು ಕರಕೊಂಡು ಹೋದನೆಂದು ಹೇಳುವದಕ್ಕೆ ಆಸ್ಪದವಾಗಬೇಕೇ? ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬೇರೆ ಮಾಡಿಕೋ.


ಯೆಹೋವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ಆ ಜನರನ್ನು ಸೇರಿಸುವದಕ್ಕೆ ಶಕ್ತಿ ಸಾಲದೆ ಅವರನ್ನು ಅರಣ್ಯದಲ್ಲಿ ಕೊಂದು ಹಾಕಿಬಿಟ್ಟನು ಎಂದು ಮಾತಾಡಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು